Shri Sammed Shikharji

ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಮತ್ತೋರ್ವ ಜೈನ ಸನ್ಯಾಸಿ ನಿಧನ
ಶ್ರೀ ಸಮ್ಮದ್ ಶಿಖರ್ ಜಿಯನ್ನು ಪ್ರವಾಸಿ ಸ್ಥಳವಾಗಿ ಘೋಷಿಸಿದ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಸನ್ಯಾಸಿ ಸಮರ್ಥ್ ಸಾಗರ್ (74) ಮೃತಪಟ್ಟಿದ್ದಾರೆ.

ಸಮ್ಮೇದ ಶಿಖರ್ಜಿ ಪ್ರವಾಸಿ ತಾಣವೆಂದು ಘೋಷಿಸಿದ ಜಾರ್ಖಂಡ್ ನಿರ್ಧಾರಕ್ಕೆ ಕರ್ನಾಟಕ ಜೈನರಿಂದ ವಿರೋಧ
ಜಾರ್ಖಂಡ್ ನ ಗಿರಿಡಿ ಜಿಲ್ಲೆಯ ಜೈನ ಸಮುದಾಯದ ಪವಿತ್ರ ಸ್ಥಳವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಸ್ಥಳವೆಂದು ಘೋಷಿಸಿದ ಜಾರ್ಖಂಡ್ ಸರ್ಕಾರದ ವಿರುದ್ಧ ರಾಜ್ಯ ಜೈನ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

