shri Shivakumara Swamiji

ತುಮಕೂರು ರೈಲು ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು: ಸಿಎಂ ಜೊತೆ ಚರ್ಚಿಸಿ ನಿರ್ಧಾರ- ಜಿ.ಪರಮೇಶ್ವರ
ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಪ್ರೊಸಿಜರ್ ಇರುತ್ತೆ ಪ್ರಸ್ತಾವನೆಗಳು ಬಂದಾಗ ಸಾಧಕ ಬಾಧಕ ನೋಡಬೇಕಾಗುತ್ತೆ

'ತ್ರಿವಿಧ ದಾಸೋಹಿ', 'ನಡೆದಾಡಿದ ದೇವರು' ಡಾ.ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿ ಅದ್ದೂರಿ ಕಾರ್ಯಕ್ರಮ, ಸಿಎಂ ಸೇರಿ ಗಣ್ಯರು ಭಾಗಿ
'ನಡೆದಾಡುವ ದೇವರು' ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಪರಮಪೂಜ ಡಾ.ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯ ಸ್ಮರಣೋತ್ಸವ ಇಂದು ಶನಿವಾರ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠದಲ್ಲಿ ನೆರವೇರುತ್ತಿದೆ.

ಪ್ರಾರ್ಥನಾ ಮಂದಿರವಾಯ್ತು ಸಿದ್ದಗಂಗಾ ಶ್ರೀಗಳು ಚಿಕಿತ್ಸೆ ಪಡೆದ ಐಸಿಯು ಕೊಠಡಿ
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಐಸಿಯು ಕೊಠಡಿ ಪ್ರಾರ್ಥನಾ ಮಂದಿರವಾಗಿ ಬದಲಾಗಿದೆ...

ತುಮಕೂರು: ಗೌರಿಶಂಕರ ಸ್ವಾಮೀಜಿ ಭೇಟಿಯಾಗಲು ಸಿದ್ದಗಂಗಾ ಶ್ರೀ ನಕಾರ
ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗುವ ಬಯಕೆ ಹೊಂದಿ, ಮಠದಿಂದ ಹೊರಹಾಕಲ್ಪಟ್ಟಿದ್ದ ಶ್ರೀ ಗೌರಿ ಶಂಕರ ಸ್ವಾಮೀಜಿ ಅವರನ್ನು ಭೇಟಿಯಾಗಲು ..

