ವೃತ್ತಿ & ಉದ್ಯೋಗ ಅವಕಾಶಗಳುSSLC ಪಾಸದವರಿಗೆ ಗುಡ್ ನ್ಯೂಸ್: ವಿಜಯಪುರ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಬಳ ₹43 ಸಾವಿರ
ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಒಟ್ಟು 60 ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ: