ದೇಶಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ಏಕನಾಥ್ ಶಿಂಧೆ ಪುತ್ರ ಶ್ರೀಕಾಂತ್: ಫೋಟೋ ವೈರಲ್; ಸೂಪರ್ ಸಿಎಂ ಎಂದು ವಿರೋಧಪಕ್ಷಗಳ ಲೇವಡಿ!
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪುತ್ರ ಹಾಗೂ ಲೋಕಸಭಾ ಸದಸ್ಯ ಶ್ರೀಕಾಂತ್ ಶಿಂಧೆ ಸಿಎಂ ಕುರ್ಚಿಯಲ್ಲಿ ಕುಳಿತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.