ರಾಜ್ಯಬಿಟ್ ಕಾಯಿನ್ ಪ್ರಕರಣ: ಪೊಲೀಸರು ಉಚಿತ ಪಾಸ್ ನೀಡಿದ್ದರು: ಆರೋಪಿ ಶ್ರೀಕಿ-ಪೊಲೀಸರ ನಂಟು ಇಮೇಲ್ ನಿಂದ ಬಹಿರಂಗ!
ಪೊಲೀಸ್ ಕಸ್ಟಡಿಯಲ್ಲಿದ್ದದ್ದು ನನ್ನ ಜೀವನದ ಅದ್ಭುತ ಅನುಭವಗಳಲ್ಲಿ ಒಂದಾಗಿದೆ. ನನಗೆ ಪೋಲೀಸರು ಉಚಿತ ಪಾಸ್ ನೀಡಿದ್ದರು. ಎಲ್ಲಾ ಉನ್ನತ ಪೊಲೀಸರಿಗೆ ಉತ್ತಮ ಸ್ನೇಹ, ಬಾಂಧವ್ಯ ಹೊಂದಿದ್ದೆ. ಅವರು ನನಗೆ ಲ್ಯಾಪ್ ಟಾಪ್, ಮ್ಯೂಸಿಕ್, ಝಾಝ್-ಟ್ಯಾಬ್ ಸೇರಿ ನನಗೆ ಬೇಕಿದ್ದನನ್ನೆಲ್ಲಾ ನೀಡಿದ್ದರು. ಸ್ವತಃ ಪೊಲೀಸ್ ಆಯುಕ್ತರೇ ನನ್ನ ಮೇಲ್ವಿಚಾರಣೆ ನಡೆಸುತ್ತಿದ್ದಾರೆ...