ಸಿನಿಮಾ ಸುದ್ದಿಕನ್ನಡ-ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿದೆ 'shrikrishna@gmail.com'
ನಾಗಶೇಖರ್ ಅವರ ರೊಮ್ಯಾಂಟಿಕ್ ಕಾಮಿಡಿ ಚಿತ್ರ shrikrishna@gmail.com ನಲ್ಲಿ ಭಾವನಾ ಮತ್ತು ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದಾರೆ. ಇದು ಕನ್ನಡ ಮತ್ತು ಮಲಯಾಳಂನಲ್ಲಿ ತಯಾರಾಗಲಿದೆ. ನಿರ್ಮಾಪಕ ಸಂದೇಶ್ ನಾಗರಾಜ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.ಸಂದೇಶ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗುತ್ತಿದೆ.