Shringeri

ಶೃಂಗೇರಿಯಲ್ಲಿ ಬಿಜೆಪಿ ಗೆಲುವಿಗೆ ನಕಲಿ-ತಿರುಚಿದ ಅಂಚೆ ಮತಪತ್ರಗಳೇ ಕಾರಣ: ರಾಜೇಗೌಡ
ಈ ಹೋರಾಟದಲ್ಲಿ ಅವರ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿತ್ತು. ನಕಲಿ ದಾಖಲೆ, ಅಂಚೆ ಮತಪತ್ರಗಳನ್ನು ತಿರುಚಲಾಗಿತ್ತು ಎಂದು ದೂರಿದ್ದಾರೆ. ನ್ಯಾಯಾಲಯವು ಅನೇಕ ಸುಳ್ಳುಗಳನ್ನು ಹಾಗೂ ನನ್ನ ವಿರೋಧಿಗಳು ಹೇರಿದ ಸುಮಾರು 18 ಆರೋಪಗಳನ್ನು ತಿರಸ್ಕರಿಸಿದೆ .

3 ವರ್ಷಗಳ ಹೋರಾಟಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ, ನನಗೆ ಸ್ಪಷ್ಟ ಬಹುಮತ ಬಂದಿದೆ; ಚುನಾವಣಾ ಆಯೋಗ ಘೋಷಿಸಲಿ: ಡಿ.ಎನ್ ಜೀವರಾಜ್
2023 ಇವಿಎಂನಲ್ಲಿ ಗೆದ್ದರೂ 2026ರ ಅಂಚೆ ಮತದಾನದಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಇದೀಗ ಮರು ಎಣಿಕೆಯಲ್ಲಿ ಸೋಲು ಕಂಡಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಮಹತ್ವದ ತಿರುವು; ಡಿ.ಎನ್ ಜೀವರಾಜ್ ಗೆ ಮುನ್ನಡೆ
ಇಂದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು (Valid) ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.

ನನಗೆ ಯಾರ ಬೆಂಬಲವೂ ಬೇಡ, ಘೋಷಣೆಯು ಬೇಡ; ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ: ಡಿ.ಕೆ ಶಿವಕುಮಾರ್
ಯಾರೂ ತಲೆಕೆಡಿಸಿಕೊಳ್ಳುವುದು ಬೇಡ. ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ.

ಶೃಂಗೇರಿ ಶಾರದಾಂಬೆ ಆಶೀರ್ವಾದ ನನ್ನ ಮೇಲಿದೆ, ಗೆಲ್ಲುವ ವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ
ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ...

ಶೃಂಗೇರಿ ಭೇಟಿಗೆ ತೊಗಾಡಿಯಾಗೆ ಅನುಮತಿ
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ಔಪಚಾರಿಕವಾಗಿ ಚಿಕ್ಕಮಗಳೂರು...

