ಭಕ್ತಿ-ಜ್ಯೋತಿಷ್ಯಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ದಸರಾ ಆಚರಣೆ ಹೇಗೆ ಬಂತು, ಸಂಪ್ರದಾಯ ಹೇಗೆ?
ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ.