ರಾಜ್ಯಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು!
ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ವರ್ತೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತವಾಗಿ ನಿಧನರಾಗಿದ್ದಾರೆ.