Shriya Saran

ಕಬ್ಜ ಟೀಸರ್ ರಿಲೀಸ್: ಉಪ್ಪಿ- ಕಿಚ್ಚನ ಲುಕ್ ಗೆ ಫ್ಯಾನ್ಸ್ ಫಿದಾ; ಆರ್.ಚಂದ್ರು ಸಿನಿಮಾ ಬಗ್ಗೆ ನಟಿ ಶ್ರೀಯಾ ಶರಣ್ ಹೇಳಿದ್ದೇನು?
ಬಿಗ್ ಬಜೆಟ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ಕಬ್ಜ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಭಾರಿ ಪ್ರಶಂಸೆ ವ್ಯಕ್ತವಾಗ್ತಿದೆ. ಉಪೇಂದ್ರ ಅಭಿಮಾನಿಗಳೂ ಸೇರಿದಂತೆ ಸಿನಿಪ್ರಿಯರು ವಿಭಿನ್ನ ಟೀಸರ್ಗೆ ಮನಸೋತಿದ್ದಾರೆ.

ಸೆಂಚುರಿ ಸ್ಟಾರ್ ಶಿವಣ್ಣ ರಿಲೀಸ್ ಮಾಡಿದ 'ಗಮನಂ' ಕನ್ನಡ ಟ್ರೇಲರ್
ಶ್ರೀಯಾ ಶರಣ್ ಹಾಗೂ ನಿತ್ಯಾ ಮೆನನ್ ಅಭಿನಯದ ಬಹುಭಾಷಾ ಚಿತ್ರ "ಗಮನಂ" ಕನ್ನಡ ಟ್ರೇಲರ್ ಬಿಡುಗಡೆಯಾಗಿದೆ. ಸುಜನಾ ರಾವ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಇಳಯರಾಜ ಹಿನ್ನೆಲೆ ಸಂಗೀತವಿದೆ.

ಶ್ರಿಯಾ ಶರಣ್ ಅಭಿನಯದ 'ಗಮನಂ' ಫಸ್ಟ್ ಲುಕ್ ರಿವೀಲ್
ನಟ ಶ್ರಿಯಾ ಶರಣ್ ಅವರ 38 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಬಹುಭಾಷೆಗಳಲ್ಲಿ ತಯಾರಾಗುತ್ತಿರುವ ಮುಂದಿನ ಚಿತ್ರ "ಗಮನಂ"ನ ಫಸ್ಟ್ ಲುಕ್ ಪೋಸ್ಟರ್ ಅನ್ನು ನಿರ್ದೇಶಕ ಕ್ರಿಶ್ ಬಿಡುಗಡೆ ಮಾಡಿದ್ದಾರೆ. ಅರ್ಬನ್ ಸೋಷಿಯಲ್ ಡ್ರಾಮಾ ಎಂಬ ಉಪಶೀರ್ಷಿಕೆ ಇರುವ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಬಿಕಿನಿ ತೊಟ್ಟು ಮ್ಯೂಸಿಯಂನಲ್ಲಿ ಡ್ಯಾನ್ಸ್ ಮಾಡಿ ನಗೆಗೀಡಾದ ನಟಿ ಶ್ರೇಯ ಶರಣ್, ವಿಡಿಯೋ ವೈರಲ್!
ದಕ್ಷಿಣ ಭಾರತದ ಖ್ಯಾತ ನಟಿ ಶ್ರೇಯ ಶರಣ್ ಅವರು ಮ್ಯೂಸಿಯಂವೊಂದರಲ್ಲಿ ಬಿಕಿನಿ ತೊಟ್ಟು ಡ್ಯಾನ್ಸ್ ಮಾಡಿ ನೆಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಗೆಳೆಯ ಆ್ಯಂಡ್ರಿ ಜತೆ ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೇಯಾ ಶರಣ್
ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ...

ನಟಿ ಶ್ರೇಯ ಜತೆ ಬ್ರಾವೋ ಡೇಟಿಂಗ್!
ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇಯ್ನ್ ಬ್ರಾವೋ ನಟಿ ಶ್ರೇಯಾ ಸರಣ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ...

