Shruthi Prakash

ಸಸ್ಪೆನ್ಸ್ ಥ್ರಿಲ್ಲರ್ 'ಫ್ರೈಡೆ' ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್- ಮಧುಸೂದನ್ ಗೋವಿಂದ್!
ಈ ಹಿಂದೆ 'ಹೊಸ ದಿನಚರಿ' ಎಂಬ ಸಿನಿಮಾ ನಿರ್ದೇಶನ ಮಾಡಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಮತ್ತೆ ಜಂಟಿಯಾಗಿ 'ಫ್ರೈಡೆ' ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಿನ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ನೆರವೇರಿತು.

'ಶ್ರೀ ಭರತ ಬಾಹುಬಲಿ'ಯಲ್ಲಿ ಬಿಗ್ ಬಾಸ್ ಸ್ಪರ್ಧಿ ಶೃತಿ ಪ್ರಕಾಶ್
ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಶೃತಿ ಪ್ರಕಾಶ್ ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಪಾತ್ರ ನಿರ್ವಹಿಸಲಿದ್ದಾರೆ....

