Shruti Hariharan

ಪುಟ್ಟ 'ಲಕ್ಷ್ಮಿ'ಗೆ ತಾಯಿಯಾದ ಶೃತಿ ಹರಿಹರನ್
ಪ್ರತಿಭಾವಂತ ನಟಿ ಶ್ರುತಿ ಹರಿಹರನ್ ಡಬಲ್ ಸಂಭ್ರಮದಲ್ಲಿದ್ದಾರೆ. ಒಂದೆಡೆ ತಮ್ಮ ಅಭಿನಯದ ನಾತಿಚರಾಮಿ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದರೆ ಇನ್ನೊಂದೆಡೆ ತಮ್ಮ ವೈಯಕ್ತಿಕ ಜೀವನದಲ್ಲಿ ಅಮ್ಮನಾಗಿದ್ದಾರೆ.

ಸೀಮಂತದ ಫೋಟೋ ಹಂಚಿಕೊಂಡು ಸಂಭ್ರಮಪಟ್ಟ ಶೃತಿ ಹರಿಹರನ್
ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ತಾವು ಗರ್ಭಿಣಿ ಆಗಿರುವ ಸಂತಸದ ವಿಚಾರವನ್ನು ಇತ್ತೀಚೆಗೆ ...

ಹಳ್ಳ ಹಿಡಿಯುತ್ತಿದೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣ!
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಇದೀಗ ನಟಿ ಶ್ರುತಿ...

ಲೈಂಗಿಕ ಕಿರುಕುಳ ಪ್ರಕರಣ: ಅರ್ಜುನ್ ಸರ್ಜಾ ಬಂಧಿಸದಂತೆ ಹೈಕೋರ್ಟ್ ಆದೇಶ
ನಟಿ ಶ್ರುತಿ ಹರಿಹರನ್ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅರ್ಜುನ್....

ಮೀಟೂ ವಿವಾದ: ರಕ್ಷಣೆ ನೀಡುವಂತೆ ಪೊಲೀಸರಿಗೆ ಶೃತಿ ಹರಿಹರನ್ ಕೋರಿಕೆ
ಅರ್ಜುನ್ ಸರ್ಜಾ ಅವರು ಹಿರಿಯ ನಟರಾಗಿದ್ದು, ಅವರ ಅಭಿಮಾನಿಗಳು ನನ್ನ ಮೇಲೆ ದಾಳಿ ಮಾಡುವ ಸಾಧ್ಯತೆಯಿದೆ ಹೀಗಾಗಿ ತಮಗೆ ರಕ್ಷಣೆ ನೀಡಬೇಕೆಂದು ಪೊಲೀಸರಲ್ಲಿ ಮನವಿ ..

#MeToo: ಮಧ್ಯರಾತ್ರಿ ಠಾಣೆ ಮೆಟ್ಟಿಲೇರಿದ ಶ್ರುತಿ, ಸರ್ಜಾ ಆಪ್ತ ಸಂಬರಗಿ ವಿರುದ್ಧ ದೂರು ದಾಖಲು
ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪ ವಿಚಾರದಲ್ಲಿ ಇನ್ನೊಂದು ಮಹತ್ವದ ಬೆಳವಣಿಗೆ ನಡೆದಿದೆ. ನಿನ್ನೆ ಮಧ್ಯರಾತ್ರಿ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ....

ಫೈರ್ ಸಂಸ್ಧೆ ತೊರೆದ ಕಾರಣ ಬಹಿರಂಗ, ನಟ ಚೇತನ್ ವಿರುದ್ಧ ಮತ್ತೆ ಗುಡುಗಿದ ಪ್ರಿಯಾಂಕಾ ಉಪೇಂದ್ರ!
ನಟ ಚೇತನ್ ಒಬ್ಬ ಆ್ಯಕ್ಟಿವಿಸ್ಟ್ ಥರ ನಡೆದುಕೊಳ್ಳುತ್ತಿದ್ದರು. ಆತನ ಏಕಪಕ್ಷೀಯ ನಿರ್ಧಾರಗಳಿಂದ ಬೇರಸವಾಗಿ ಫೈರ್ ಸಂಸ್ಥೆಯಿಂದ ಹೊರ ಬಂದಿದ್ದಾಗಿ ನಟಿ ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ...

'1.5 ಕೋಟಿ ಕೊಡಿ, ಸಂಧಾನ ಮಾಡಿಸುತ್ತೇನೆ': ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಅಪರಿಚಿತನಿಂದ ಕರೆ?
ಸ್ಯಾಂಡಲ್ ವುಡ್ ಮೀಟೂ ಪ್ರಕರಣ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಂತೆಯೇ ವಿವಾದದ ನಡುವೆಯೇ ಅಪರಿಚಿತ ವ್ಯಕ್ತಿಯೋರ್ವ ಇಬ್ಬರ ಜಗಳವನ್ನು ಲಾಭ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.

'ಪ್ರಿಯಾಂಕ ಹೊರಬಂದಿದ್ದಾರೆ, ಚೇತನ್ ರ ಫೈರ್ ಎಂಬ ಸಂಸ್ಥೆ ಬಗ್ಗೆ ಅನುಮಾನವಿದೆ': ಅಂಬರೀಶ್
ಸ್ಯಾಂಡಲ್ ವುಡ್ ಮೀಟೂ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿರುವ ನಟ ಚೇತನ್ ಅವರ ಫೈರ್ ಸಂಸ್ಥೆ ವಿರುದ್ಧ ಹಿರಿಯ ನಟ ಅಂಬರೀಶ್ ಅವರೂ ಕೂಡ ಪರೋಕ್ಷ ಅನುಮಾನ ವ್ಯಕ್ತಪಡಿಸಿದ್ದಾರೆ.

