Shruti Hariharan

ಹೀಗೇ ಮಾಡಿ ಎಂದು ಹೇಳಲು ನಾನೇನು ಸುಪ್ರೀಂ ಅಲ್ಲ, ಇದು ಕೂಡಲೇ ಬಗೆಹರಿಯುವಂತಹ ಪ್ರಕರಣ ಅಲ್ಲ: ಅಂಬರೀಶ್
ಮೀಟೂ ಪ್ರಕರಣಕ್ಕೆ ಇತ್ಯರ್ಥ ಹಾಡಬೇಕು ಎಂದು ನಟ ಅಂಬರೀಶ್ ನಡೆಸಿದ್ದ ಸಂಧಾನ ಸಭೆ ವಿಫಲವಾಗಿದ್ದು, ಇದು ಕೂಡಲೇ ಬಗೆಹರಿಯುವಂತಹ ಪ್ರಕರಣ ಅಲ್ಲ ಎನ್ನುವ ಮೂಲಕ ನಟ ಅಂಬರೀಶ್ ಕೂಡ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.

ನಾನು ಸಂತ್ರಸ್ತೆ, ನಾನ್ಯಾಕೆ ಕ್ಷಮೆ ಕೇಳಬೇಕು?: ನಟಿ ಶ್ರುತಿ ಹರಿಹರನ್
ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ....

ಸಂಧಾನ ಎಂಬ ಪದಕ್ಕೆ ಇಲ್ಲಿ ಆಸ್ಪದವಿಲ್ಲ, ನನ್ನಿಂದ ತಪ್ಪಾಗಿದ್ದರೆ ಕೋರ್ಟ್ ನಲ್ಲಿ ನನಗೇ ಶಿಕ್ಷೆಯಾಗಲಿ: ಅರ್ಜುನ್ ಸರ್ಜಾ
ಸ್ಯಾಂಡಲ್ ವುಡ್ ಮೀಟೂ ಪ್ರಕರಣ ತಾರಕಕ್ಕೇರಿದ್ದು, ನಟಿ ಶ್ರುತಿ ಹರಿಹರನ್ ವಿರುದ್ಧ ಕಿಡಿಕಾರಿರುವ ನಟ ಅರ್ಜುನ್ ಸರ್ಜಾ ಪ್ರಸ್ತುತ ಸಂಧಾನದ ಮಾತೇ ಇಲ್ಲ. ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

#MeToo: ಬಹಿರಂಗ ಕ್ಷಮೆಗೆ ಅರ್ಜುನ್ ಸರ್ಜಾ ಪಟ್ಟು, ಶ್ರುತಿ ಹರಿಹರನ್ ನಕಾರ
ಸ್ಯಾಂಡಲ್ ವುಡ್ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಮಂಡಳಿಯಲ್ಲಿ ಇಂದು ನಡೆದ ಸಭೆಯಲ್ಲಿ ನಟ ಅರ್ಜುನ್ ಸರ್ಜಾ ಅವರಿಗೆ ಬಹಿರಂಗ ಕ್ಷಮೆ ಕೇಳಲು ಶ್ರುತಿ ಹರಿಹರನ್ ನಕಾರ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳ ದೂರು ನೀಡಲು 'ಫೈರ್' ಸಂಸ್ಥೆ
ಸಿನಿಮಾ ಕ್ಷೇತ್ರದಲ್ಲಿ ಲೈಂಗಿಕ ಕಿರುಕುಳ ಮತ್ತು ಕಾಸ್ಟಿಂಗ್ ಕೌಚ್ ಗೆ ಸಂಬಂಧಿಸಿದ ದೂರುಗಳನ್ನು ...

ಅರ್ಜುನ್ ಸರ್ಜಾ ಕ್ಷಮೆ ಕೇಳುವುದು ಅವರ ದೊಡ್ಡತನದ ಲಕ್ಷಣ: ಪ್ರಕಾಶ್ ರೈ
ನಟಿ ಶ್ರುತಿ ಹರಿಹರನ್ ಬಹುಭಾಷಾ ಪ್ರತಿಭಾವಂತ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ...

ಅರ್ಜುನ್ ಸರ್ಜಾ ವಿರುದ್ಧ ಮತ್ತೆ ಸಿಡಿದೆದ್ದ ಶ್ರುತಿ ಹರಿಹರನ್, ಸುದ್ದಿಗೋಷ್ಠಿಯಲ್ಲಿ ಶ್ರುತಿ ಹೇಳಿದ್ದೇನು!
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇಂದು ಸುದ್ದಿಗೋಷ್ಠಿ ನಡೆಸಿ...

ಅರ್ಜುನ್ ಸರ್ಜಾ ಮೇಲೆ ಶ್ರುತಿ ಹರಿಹರನ್ ಆರೋಪ; ಅರುಣ್ ವೈದ್ಯನಾಥನ್ ಹೇಳಿದ್ದೇನು?
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಭ್ಯ ನಟ ಎಂದು ಕರೆಯಲ್ಪಡುತ್ತಿದ್ದ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ...

ಶ್ರುತಿ ಹರಿಹರನ್ ಆರೋಪಕ್ಕೆ ಅರ್ಜುನ್ ಸರ್ಜಾ ಪತ್ನಿ, ಪುತ್ರಿ ಹೇಳಿದ್ದೇನು?
ಮೀ ಟೂ ಚಳವಳಿಯಲ್ಲಿ ನಟಿ ಶ್ರುತಿ ಹರಿಹರನ್ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ...

