Shubhanshu Shukla

ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ 'ಅಶೋಕ ಚಕ್ರ' ಪ್ರಶಸ್ತಿ ಪ್ರದಾನ
ರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಶುಕ್ಲಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಶಸ್ತಿ
ಕಳೆದ ವರ್ಷ ಜೂನ್‌ನಲ್ಲಿ, ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯ ಮತ್ತು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ISS ಗೆ ಕಾಲಿಟ್ಟ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ಐವರಿಗೆ ಉತ್ತರ ಪ್ರದೇಶ ಗೌರವ್ ಸಮ್ಮಾನ್
ಈ ವರ್ಷ, ಬಾಹ್ಯಾಕಾಶ ವಿಜ್ಞಾನ, ಶಿಕ್ಷಣ, ಸಾಹಿತ್ಯ, ಮಹಿಳಾ ಸಬಲೀಕರಣ ಮತ್ತು ಕೃಷಿಯಂತಹ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ ಐವರನ್ನು ಉತ್ತರ ಪ್ರದೇಶ ಗೌರವ್ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗಗನಯಾತ್ರಿ ಶುಭಾಂಶು ಶುಕ್ಲಾ ಜೊತೆ ಸರ್ಕಾರಿ ಶಾಲಾ ಮಕ್ಕಳ ಸಂವಾದ: ಸಚಿವ ಎನ್.ಎಸ್ ಭೋಸರಾಜು
ಆಕ್ಸಿಯಂ-4 ಮಿಷನ್‍ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಇಸ್ರೋ ಒಪ್ಪಿಗೆ ನೀಡಿದೆ.

ಭಾರತದ ಗಗನಯಾನ ಮಿಷನ್ ಬಗ್ಗೆ ವಿಶ್ವದ ಆಸಕ್ತಿ ಹೆಚ್ಚಾಗಿದೆ: ಪ್ರಧಾನಿ ಮೋದಿ ಜೊತೆ ತಮ್ಮ ಅನುಭವ ಹಂಚಿಕೊಂಡ ಶುಭಾಂಶು ಶುಕ್ಲಾ
ಭಾರತದ ಗಗನಯಾನ ಮಿಷನ್ ಬಗ್ಗೆ ಜನರು ತುಂಬಾ ಉತ್ಸುಕರಾಗಿದ್ದಾರೆ. ನನ್ನ ಅನೇಕ ಸಿಬ್ಬಂದಿ (ಆಕ್ಸಿಯಮ್ -4 ಮಿಷನ್‌ನ) ಉಡಾವಣೆಯ ಬಗ್ಗೆ ತಿಳಿದುಕೊಳ್ಳಲು ಬಯಸಿದ್ದರು.

ಗಗನಯಾತ್ರಿ ಶುಭಾಂಶು ಶುಕ್ಲಾರಿಂದ ಪ್ರಧಾನಿ ಮೋದಿ ಭೇಟಿ; Video
ಇಸ್ರೋ ಗಗನಯಾತ್ರಿಯ ಜಾಕೆಟ್ ಧರಿಸಿದ್ದ ಶುಕ್ಲಾ ಅವರನ್ನು ಪ್ರಧಾನಿ ಮೋದಿ ಬೆಚ್ಚಗಿನ ಅಪ್ಪುಗೆಯೊಂದಿಗೆ ಸ್ವಾಗತಿಸಿದರು.

ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ವಾಪಸ್: ಅದ್ದೂರಿ ಸ್ವಾಗತ; ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್; ಪ್ರಧಾನಿ ಮೋದಿ ಭೇಟಿ
2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ.

Video: Shubhanshu Shukla ಬದಲಿಗೆ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು; Congress ನಾಯಕನ ಹೇಳಿಕೆ
ಆಕ್ಸಿಯಮ್-4 ಮಿಷನ್ ಮೂಲಕ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ದ ಭಾರತ ಮೂಲದ ವ್ಯೋಮಗಾಮಿ ಶುಭಾಂಶು ಶುಕ್ಲಾ ತಮ್ಮ ಮಿಷನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ್ದಾರೆ.

