Shubhanshu Shukla

ಶುಭಾಂಶು ಶುಕ್ಲಾ ಆಗಸ್ಟ್ 17 ರೊಳಗೆ ಭಾರತಕ್ಕೆ ಆಗಮಿಸುವ ಸಾಧ್ಯತೆ
ಇಂದು ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಅಮೆರಿಕದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಯಶಸ್ವಿಯಾಗಿ ಸ್ಪ್ಲಾಷ್ ಲ್ಯಾಂಡ್ ಆಗಿದ್ದಾರೆ.

ಕೋಟ್ಯಾಂತರ ಕನಸುಗಳಿಗೆ ಸ್ಫೂರ್ತಿ: ಶುಭಾಂಶು ಶುಕ್ಲಾ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ
ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಯಾನ ಮಿಷನ್ ಗಗನಯಾನದತ್ತ ಮತ್ತೊಂದು ಮೈಲಿಗಲ್ಲನ್ನು ಸೂಚಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಡ್ರ್ಯಾಗನ್ ನೌಕೆ ಹತ್ತಿದ ಶುಭಾಂಶು ಶುಕ್ಲಾ, ಇತರ ಮೂವರು ಗಗನಯಾತ್ರಿಗಳು; ಭೂಮಿಯತ್ತ ಪಯಣ
ಭಾರತೀಯ ಕಾಲಮಾನ ಮಂಗಳವಾರ ಮಧ್ಯಾಹ್ನ 3ಕ್ಕೆ ಈ ನಾಲ್ವರು ಗಗನಯಾತ್ರಿಗಳು ಅಮೆರಿಕದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಸ್ಪ್ಲಾಷ್ ಲ್ಯಾಂಡ್ ಆಗಲಿದ್ದಾರೆ.

ISS: 'ಈಗಲೂ ಸಾರೆ ಜಹಾನ್ ಸೇ ಅಚ್ಚಾ'; ಬೀಳ್ಕೊಡುಗೆ ಭಾಷಣದಲ್ಲಿ ಭಾರತ ಸ್ಮರಿಸಿದ Shubhanshu Shukla
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಜುಲೈ 15 ರಂದು ಭೂಮಿಗೆ ಮರಳುತ್ತಿದ್ದಾರೆ.

Shubhanshu Shukla: ಬಾಹ್ಯಾಕಾಶ ನಿಲ್ದಾಣದಲ್ಲಿ Tardigrade experiment ಪೂರ್ಣ; ಇತರ 3 ಪ್ರಯೋಗಗಳು ಚಾಲ್ತಿಯಲ್ಲಿ!
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಇರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ತಮ್ಮ ಕಾರ್ಯ ಮುಂದುವರೆಸಿದ್ದು, ಪ್ರಸ್ತುತ ಅವರು ಟಾರ್ಡಿಗ್ರೇಡ್ ಪ್ರಯೋಗವನ್ನು ಪೂರ್ಣಗೊಳಿಸಿದ್ದಾರೆ.

‘ಬಾಹ್ಯಾಕಾಶದಿಂದ ಭಾರತ ಇನ್ನಷ್ಟು ಭವ್ಯವಾಗಿ ಕಾಣುತ್ತಿದೆ’: ಶುಭಾಂಶು ಶುಕ್ಲಾ ಜತೆ ಪ್ರಧಾನಿ ಮೋದಿ ಮಾತುಕತೆ
ಭಾರತ "ನಕ್ಷೆಯಲ್ಲಿ ನೋಡುವುದಕ್ಕಿಂತ ಬಾಹ್ಯಾಕಾಶದಿಂದ ನೋಡಿದಾಗ ಇನ್ನಷ್ಟು ಭವ್ಯ ಮತ್ತು ದೊಡ್ಡದಾಗಿ ಕಾಣುತ್ತದೆ" ಎಂದು ಶುಭಾಂಶು ಶುಕ್ಲಾ ಅವರು ಪ್ರಧಾನಿ ಮೋದಿ ತಿಳಿಸಿದ್ದಾರೆ.

Axiom-4: 'ಅದ್ಭುತ ಪಯಣ''ಇಲ್ಲಿಂದ ಭೂಮಿ ನೋಡುವ ಸೌಭಾಗ್ಯ': ISSನಿಂದ ಶುಭಾಂಶು ಶುಕ್ಲಾ ಮೊದಲ ಭಾಷಣ
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸ್ಥಳೀಯ ಕಾಲಮಾನ ಗುರುವಾರ ಸಂಜೆ 4.01 ಕ್ಕೆ ಉತ್ತರ ಅಟ್ಲಾಂಟಿಕ್ ಮೇಲೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿ ಇತಿಹಾಸ ನಿರ್ಮಿಸಿದರು.

"ಇಲ್ಲಿ ನಮಗೆ....": ISS ನಿಂದ ಶುಭಾಂಶು ಶುಕ್ಲಾ ಮೊದಲ ಸಂದೇಶ...
ಡಾಕಿಂಗ್ ನಂತರ, ಶುಕ್ಲಾ ಮಾಜಿ ನಾಸಾ ಗಗನಯಾತ್ರಿ ಮತ್ತು ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಾಚರಣೆಯ ನಿರ್ದೇಶಕಿ ಪೆಗ್ಗಿ ವಿಟ್ಸನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸುತ್ತಿದ್ದಂತೆಯೇ ಶುಕ್ಲಾ, ತಂಡಕ್ಕೆ ವೆಲ್ ಕಮ್ ಡ್ರಿಂಕ್ ನೊಂದಿಗೆ ಆತ್ಮೀಯ ಸ್ವಾಗತ!
ಬಾಹ್ಯಾಕಾಶ ನಿಲ್ದಾಣದ ಸಿಬ್ಬಂದಿ ಆಕ್ಸಿಯಮ್-4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್ ನಿಲ್ದಾಣಕ್ಕೆ ತಲುಪುತ್ತಿದ್ದಂತೆಯೇ ಅವರನ್ನು ಸ್ವಾಗತಿಸಿದರು.

