Shubhman Gill

IPL 2026: 'ಪ್ಲೇ ಆಫ್ ಗೆ ಅರ್ಹತೆ ಪಡೆಯುವ ಸಾಧ್ಯತೆಯೇ ಇರಲಿಲ್ಲ, ಆದ್ರೆ..'; ವೈಭವ್ ಸೂರ್ಯವಂಶಿ ಕುರಿತು RR ನಾಯಕ ರಿಯಾನ್ ಪರಾಗ್ ದೊಡ್ಡ ಮಾತು!
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ಪರ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 96 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

Body-Line Bowling: GT ಹೆಣೆದ ವ್ಯೂಹ, ಹೋರಾಡಿದ Vaibhav Sooryavanshi; ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!
ನ್ಯೂ ಚಂಡೀಗಢದ ಮುಲ್ಲನ್ ಪುರ ಕ್ರೀಡಾಂಣದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿ ಐಪಿಎಲ್ ಟೂರ್ನಿಯ ಫೈನಲ್ ಗೇರಿತು.

IPL 2026: ಕೊನೆಗೂ 13 ವರ್ಷಗಳ ಹಳೆಯ Chris Gayle ದಾಖಲೆ ಮುರಿದ Sai Sudharsan
ಇಂದು ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟನ್ಸ್ 89 ರನ್ ಗಳ ಅಂತರದಲ್ಲಿ ಭರ್ಜರಿಯಾಗಿ ಸೋಲಿಸಿತು.

2nd Test, Day 2: ದಿನದಾಟ ಅಂತ್ಯ, ವಿಂಡೀಸ್ 140/4; 378 ರನ್ ಹಿನ್ನಡೆ; ಜಡೇಜಾಗೆ 3 ವಿಕೆಟ್
ವಿಂಡೀಸ್ ನ 4 ಪ್ರಮುಖ ವಿಕೆಟ್ ಗಳು ಪತನವಾಗಿದ್ದು ವೆಸ್ಟ್ ಇಂಡೀಸ್ ಇನ್ನೂ 378 ರನ್ ಗಳ ಹಿನ್ನಡೆಯಲ್ಲಿದೆ.

2nd Test, Day 2: ವಿಂಡೀಸ್ ವಿರುದ್ಧ ಶತಕ; ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!
20 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದ ನಾಯಕ ಶುಭಮನ್ ಗಿಲ್ ಎರಡನೇ ದಿನದಾಟದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

2nd test, Day 2: 518 ರನ್ ಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 518 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ.

Asia Cup 2025 ಭಾರತ ತಂಡ: Suryakumar Yadav ನಾಯಕ; Shubman Gill ಗೊಂದಲ ನಿವಾರಣೆ; ಅಯ್ಯರ್ ಗೆ ನಿರಾಸೆ!
ನಾಯಕ ಸೂರ್ಯ ಕುಮಾರ್ ಯಾದವ್ ನೇತೃತ್ವದ 15 ಸದಸ್ಯರುಗಳ ತಂಡವನ್ನು ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮಂಗಳವಾರ ಘೋಷಣೆ ಮಾಡಿದೆ.

ICC Rankings: Joe Root ಮತ್ತೆ ನಂಬರ್ 1; Shubhman Gill, Yashaswi jaiswal, Rishab Pant ಇಳಿಕೆ
ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಐಸಿಸಿ ಪುರುಷರ ಟೆಸ್ಟ್ Ranking ನಲ್ಲಿ ಅಗ್ರ ಸ್ಥಾನ ಕಳೆದುಕೊಂಡ ಒಂದು ವಾರದೊಳಗೆ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ.

IPL 2025, Eliminator: GT ವಿರುದ್ಧ MI ಭರ್ಜರಿ ಬ್ಯಾಟಿಂಗ್, 229 ರನ್ ಬೃಹತ್ ಗುರಿ
ಮುಂಬೈ ಪರ ಆರಂಭಿಕ ಆಟಗಾರ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೇವಲ 50 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 81 ರನ್ ಸಿಡಿಸಿದರು.

