Shubman Gill Century

IPL 2026: ಶುಭಮನ್ ಗಿಲ್ ಶತಕ; ಸಿಧು ಮೂಸೆವಾಲಾ ಶೈಲಿಯಲ್ಲಿ ಸಂಭ್ರಮಿಸಿದ ತಂದೆ! Video
ಗಿಲ್ ಮೂರು ಅಂಕಗಳನ್ನು ತಲುಪಿದ ತಕ್ಷಣ, ಅವರ ತಂದೆ ಲಖ್ವಿಂದರ್ ಸಿಂಗ್ ಗಿಲ್ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಶೈಲಿಯಲ್ಲಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

ಮೂರನೇ ಏಕದಿನ ಪಂದ್ಯ: ಗಿಲ್ ಚೊಚ್ಚಲ ಶತಕ, ಜಿಂಬಾಬ್ವೆ ಗೆಲ್ಲಲು 290 ರನ್ ಗಳ ಗುರಿ ನೀಡಿದ ಟೀಂ ಇಂಡಿಯಾ
ಹರಾರೆ ಸ್ಫೋರ್ಟ್ಸ್ ಕ್ಲಬ್ ನಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದದಲ್ಲಿ ಭಾರತ ತಂಡದ ಬ್ಯಾಟ್ಸ್ ಮನ್ ಶುಭ್ ಮನ್ ಗಿಲ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ.

