Shubman Gill

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!
ಕ್ರಿಕೆಟ್

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಶುಬ್‌ಮನ್ ಗಿಲ್ ಅವರ ಕುತ್ತಿಗೆಗೆ ಆಗಿರುವ ಗಾಯವು ಅವರನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯುವಂತೆ ಮಾಡಬಹುದಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್: ತಂಡದೊಂದಿಗೆ ಗುವಾಹಟಿಗೆ ಶುಭಮನ್ ಗಿಲ್ ಪ್ರಯಾಣ, ಆದರೆ...
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್: ತಂಡದೊಂದಿಗೆ ಗುವಾಹಟಿಗೆ ಶುಭಮನ್ ಗಿಲ್ ಪ್ರಯಾಣ, ಆದರೆ...

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 30 ರನ್‌ಗಳಿಂದ ಸೋಲು ಕಂಡಿದ್ದು, ಎರಡನೇ ದಿನದಂದು 26 ವರ್ಷದ ಗಿಲ್ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದರು.

ಶುಭಮನ್ ಗಿಲ್‌ಗೆ ಗಾಯ: ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ತಂಡಕ್ಕೆ ಸೇರ್ಪಡೆ
ಕ್ರಿಕೆಟ್

ಶುಭಮನ್ ಗಿಲ್‌ಗೆ ಗಾಯ: ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ತಂಡಕ್ಕೆ ಸೇರ್ಪಡೆ

ನಿತೀಶ್ ಕುಮಾರ್ ರೆಡ್ಡಿ ನಿರೀಕ್ಷೆಗಿಂತ ಮೊದಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ ಮತ್ತು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ.

ಶುಭಮನ್ ಗಿಲ್ ಭಾರತ ತಂಡದ ಎಲ್ಲಾ ಸ್ವರೂಪದ ನಾಯಕನಾಗಿರಬಾರದು: ಮಾಜಿ ಕ್ರಿಕೆಟಿಗ ಅಭಿನವ್ ಮುಕುಂದ್
ಕ್ರಿಕೆಟ್

ಶುಭಮನ್ ಗಿಲ್ ಭಾರತ ತಂಡದ ಎಲ್ಲಾ ಸ್ವರೂಪದ ನಾಯಕನಾಗಿರಬಾರದು: ಮಾಜಿ ಕ್ರಿಕೆಟಿಗ ಅಭಿನವ್ ಮುಕುಂದ್

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಸೋತ ನಂತರ ಮುಕುಂದ್ ಈ ಹೇಳಿಕೆ ನೀಡಿದ್ದಾರೆ.

Cricket: ಶಾಕಿಂಗ್.. ಶುಭ್ ಮನ್ ಗಿಲ್ ಗೆ ಗಂಭೀರ ಗಾಯ?, ICU ನಲ್ಲಿ ಚಿಕಿತ್ಸೆ; ಕ್ರಿಟಿಕಲ್ ಕೇರ್ ಪ್ಯಾನಲ್ ರಚನೆ?
ಕ್ರಿಕೆಟ್

Cricket: ಶಾಕಿಂಗ್.. ಶುಭ್ ಮನ್ ಗಿಲ್ ಗೆ ಗಂಭೀರ ಗಾಯ?, ICU ನಲ್ಲಿ ಚಿಕಿತ್ಸೆ; ಕ್ರಿಟಿಕಲ್ ಕೇರ್ ಪ್ಯಾನಲ್ ರಚನೆ?

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟ ಆರಂಭವಾಗುವ ಮುನ್ನ ಭಾರತ ತಂಡಕ್ಕೆ ಭಾರಿ ಹೊಡೆತ ಬಿದ್ದಿದ್ದು, ನಾಯಕ ಶುಭಮನ್ ಗಿಲ್ ಪಂದ್ಯದ ಉಳಿದ ಪಂದ್ಯಕ್ಕೆ ಹೊರಗುಳಿದಿದ್ದಾರೆ.

IND vs SA: ಕುತ್ತಿಗೆ ನೋವಿನಿಂದ ನಾಯಕ ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು, ಮೊದಲ ಟೆಸ್ಟ್ ನಿಂದ ಔಟ್
ಕ್ರಿಕೆಟ್

IND vs SA: ಕುತ್ತಿಗೆ ನೋವಿನಿಂದ ನಾಯಕ ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು, ಮೊದಲ ಟೆಸ್ಟ್ ನಿಂದ ಔಟ್

ನಿನ್ನೆ ಆಟ ಮುಗಿದ ನಂತರ ಗಿಲ್ ಅವರನ್ನು ಹೆಚ್ಚಿನ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.

India vs South Africa: 'ಇದರಲ್ಲಿ ಯಾವುದೇ ಸೆನ್ಸ್ ಇಲ್ಲ'; ಗೌತಮ್ ಗಂಭೀರ್, ಶುಭಮನ್ ಗಿಲ್‌ ವಿರುದ್ಧ ದೊಡ್ಡ ಗಣೇಶ್ ಟೀಕೆ
ಕ್ರಿಕೆಟ್

India vs South Africa: 'ಇದರಲ್ಲಿ ಯಾವುದೇ ಸೆನ್ಸ್ ಇಲ್ಲ'; ಗೌತಮ್ ಗಂಭೀರ್, ಶುಭಮನ್ ಗಿಲ್‌ ವಿರುದ್ಧ ದೊಡ್ಡ ಗಣೇಶ್ ಟೀಕೆ

ಟಾಸ್ ಸಮಯದಲ್ಲಿ, ಭಾರತದ ನಾಯಕ ಗಿಲ್ ತಂಡದಲ್ಲಿನ ಬದಲಾವಣೆಯ ಹಿಂದಿನ ಕಾರಣವನ್ನು ವಿವರಿಸಲು ನಿರಾಕರಿಸಿದರು.

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಶುಭಮನ್ ಗಿಲ್ ಸ್ಪಷ್ಟ ಉತ್ತರ
ಕ್ರಿಕೆಟ್

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಶುಭಮನ್ ಗಿಲ್ ಸ್ಪಷ್ಟ ಉತ್ತರ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಗೆಲುವಿನಲ್ಲಿ ಕೊಹ್ಲಿ ಮತ್ತು ರೋಹಿತ್ ಕ್ರಮವಾಗಿ ಅಜೇಯ 74 ಮತ್ತು 121 ರನ್‌ಗಳೊಂದಿಗೆ ಸರಣಿಯನ್ನು ಅಮೋಘವಾಗಿ ಮುಗಿಸಿದರು.

'The leader, is back': ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್‌ಗೆ ವಿರಾಟ್ ಕೊಹ್ಲಿ ಮಾರ್ಗದರ್ಶನ
ಕ್ರಿಕೆಟ್

'The leader, is back': ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್‌ಗೆ ವಿರಾಟ್ ಕೊಹ್ಲಿ ಮಾರ್ಗದರ್ಶನ

ಭಾರತದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮರಳುವುದು ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಕೊನೆಗೊಂಡಿತು. ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.