Shubman Gill

'ನೀನು ಇಲ್ಲಿಂದ ಹೋಗು': ಪಂದ್ಯದ ನಡುವೆ ಮೈದಾನದಲ್ಲೇ ಅಂಪೈರ್ ಜೊತೆ Shubman Gill ಜಗಳ, ಚೆಂಡನ್ನು ಕಿತ್ತುಕೊಂಡು ಆಕ್ರೋಶ, Video!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ದೊಡ್ಡ ಗದ್ದಲ ನಡೆದಿದೆ. ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ದಿನದಂದು ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಅವರು ತೀವ್ರವಾಗಿ ಕೆರಳಿಸಿದ್ದು ಅಂಪೈರ್ ಜೊತೆ ಘರ್ಷಣೆ ನಡೆಸಿದರು.

Video: 'Baz, Baz, Bazball.. ಅಂತಿದ್ರಲ್ಲಾ.. ಎಲ್ಲಿ ಆಡಿ ನೋಡೋಣ', 'ಬೋರಿಂಗ್ ಟೆಸ್ಟ್ ಗೆ ಸ್ವಾಗತ': ಆಂಗ್ಲರ ಕಾಲೆಳೆದ Team India
ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ತುಂಬಾ ನಿಧಾನವಾಗಿ ಬ್ಯಾಟಿಂಗ್ ಮಾಡಿದರು.

ICC Test Rankings: ಬ್ರೂಕ್ ಗೆ ಅಗ್ರಸ್ಥಾನ, 6ನೇ ಸ್ಥಾನಕ್ಕೆ ಏರಿದ ಗಿಲ್
ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 158 ರನ್‌ಗಳ ಅದ್ಭುತ ಇನ್ನಿಂಗ್ಸ್ ನಂತರ ಬ್ರೂಕ್ ಅಗ್ರಸ್ಥಾನಕ್ಕೆ ಏರಿದ್ದಾರೆ.

India vs England: ಆಂಗ್ಲರ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ; Shubman Gill ಹೆಸರಿಗೆ ದಾಖಲೆಗಳ ಸುರಿಮಳೆ!
2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 608ರನ್ ಗಳ ಬೃಹತ್ ಗುರಿಯನ್ನು ಬೆನ್ನುಹತ್ತಿದ ಇಂಗ್ಲೆಂಡ್ ತಂಡ ಕೇವಲ 271 ರನ್ ಗಳಿಗೇ ಆಲೌಟ್ ಆಗುವ ಮೂಲಕ 336 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ; ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ ಮೇಲೇರಿದ ಭಾರತ!
ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ 336 ರನ್‌ಗಳ ಐತಿಹಾಸಿಕ ಗೆಲುವಿನ ನಂತರ, ಭಾರತದ ನಾಯಕ ಶುಭಮನ್ ಗಿಲ್, ವೇಗಿ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿಯೂ ತಂಡದ ಬೌಲರ್‌ಗಳ ಪ್ರದರ್ಶನವನ್ನು ಶ್ಲಾಘಿಸಿದರು.

India vs England: Shubman Gill 'ಮಹಾ ಎಡವಟ್ಟು'; 250 ಕೋಟಿ ರೂ ನಷ್ಟ ಸಾಧ್ಯತೆ?; BCCIಗೂ ಸಂಕಷ್ಟ!
ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಾಯಕ ಶುಭ್ ಮನ್ ಗಿಲ್ ನಡೆಯಿಂದ ಬಿಸಿಸಿಐಗೆ ಬರೊಬ್ಬರಿ 250 ಕೋಟಿ ರೂ ನಷ್ಟವಾಗುವ ಭೀತಿ ಎದುರಾಗಿದೆ.

ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಗೆಲುವು: 'ಶುಭಮನ್ ಗಿಲ್ ನಾಯಕತ್ವ ಅದ್ಭುತ'- ವಿರಾಟ್ ಕೊಹ್ಲಿ ಪ್ರಶಂಸೆ
ಕಳೆದ ತಿಂಗಳು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅದಾದ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಗಿಲ್ ಬ್ಯಾಟಿಂಗ್ ಮಾಡಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದರು.

England-India Test Series: 3ನೇ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾಗೆ ಸ್ಥಾನ; ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್?
'ಖಂಡಿತ ಬುಮ್ರಾ ಲಾರ್ಡ್ಸ್‌ಗೆ ಮರಳುತ್ತಾರೆ. ಅದಕ್ಕಾಗಿಯೇ ನಾನು ತುಂಬಾ ಉತ್ಸುಕನಾಗಿದ್ದೇನೆ' ಎಂದು ಗಿಲ್ ಹೇಳಿದರು.

'Where's My Favourite Journalist?': ಪತ್ರಿಕಾಗೋಷ್ಠಿಯಲ್ಲಿ ವರದಿಗಾರನನ್ನು ಟ್ರೋಲ್ ಮಾಡಿದ ಶುಭಮನ್ ಗಿಲ್
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಮಯದಲ್ಲಿಯೇ ನಾನು ಇಂಗ್ಲೆಂಡ್ ಸರಣಿಗೆ ತಯಾರಿ ಆರಂಭಿಸಿದ್ದೆ ಎಂದು ಗಿಲ್ ಹೇಳಿದರು.

