Shubman Gill

IPL 2025: 'ಅದೃಷ್ಟದಿಂದಲೇ ವೈಭವ್ ಸೂರ್ಯವಂಶಿ ಶತಕ ಬಾರಿಸಿದ್ದಾರೆ' ಎಂದ ಶುಭಮನ್ ಗಿಲ್ ವಿರುದ್ಧ ಟೀಕೆ
ವೈಭವ್ ಸೂರ್ಯವಂಶಿ ಬಗ್ಗೆ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಮಾಡಿದ ಹೇಳಿಕೆಗಳಿಂದ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

IPL 2025: 'ನಾನು 3 ವರ್ಷಗಳಿಂದ...'; ಸಾರಾ ಜೊತೆಗಿನ Relationship ಕುರಿತು ಕೊನೆಗೂ ಮೌನ ಮುರಿದ Shubman Gill
ಸಾರಾ ತೆಂಡೂಲ್ಕರ್ ಅವರಲ್ಲದೆ, ರಿದ್ಧಿಮಾ ಪಂಡಿತ್, ಅನನ್ಯಾ ಪಾಂಡೆ, ಸೋನಮ್ ಬಾಜ್ವಾ ಮತ್ತು ಅವನೀತ್ ಕೌರ್ ಸೇರಿದಂತೆ ಅನೇಕ ನಟಿಯರೊಂದಿಗೆ ಶುಭಮನ್ ಗಿಲ್ ಅವರ ಹೆಸರು ಆಗಾಗ ಕೇಳಿಬರುತ್ತಿದೆ.

IPL 2025: ಡೆಲ್ಲಿ ವಿರುದ್ಧ ಗುಜರಾತ್‌ಗೆ ಜಯ; ನಾಯಕ ಶುಭಮನ್ ಗಿಲ್‌ಗೆ ದಂಡ
ಜೋಸ್ ಬಟ್ಲರ್ ಅವರ ಅಜೇಯ 97 ರನ್‌ಗಳ ನೆರವಿನಿಂದ, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ತಲುಪಿತು.

'ರೋಹಿತ್ ಶರ್ಮಾ, ಶುಭಮನ್ ಗಿಲ್ ಅಲ್ಲವೇ ಅಲ್ಲ': ಟೀಂ ಇಂಡಿಯಾದ ಮುಂದಿನ ವೈಟ್ ಬಾಲ್ ಕ್ಯಾಪ್ಟನ್ ಇವರೇ- ಕಪಿಲ್ ದೇವ್
ಸೂರ್ಯಕುಮಾರ್ ಯಾದವ್ ಅವರನ್ನು ಭಾರತದ ಟಿ20 ತಂಡದ ಖಾಯಂ ನಾಯಕರನ್ನಾಗಿ ನೇಮಿಸಲಾಗಿದ್ದು, ಶುಭಮನ್ ಗಿಲ್ ಅವರನ್ನು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಉಪನಾಯಕರನ್ನಾಗಿ ನೇಮಿಸಲಾಗಿದೆ.

Champions Trophy 2025: ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಶುಭ್ಮನ್ ಗಿಲ್; ಇಂದಿನ ಪಂದ್ಯದಲ್ಲೇ ಅಂತಿಮ ಮುದ್ರೆ ಬೀಳುತ್ತಾ?
ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬ್ರಿಯಾನ್ ಲಾರಾ, AB ಡಿವಿಲಿಯರ್ಸ್ ಮತ್ತು ಗೌತಮ್ ಗಂಭೀರ್ ಅವರಂತಹ ದಂತಕಥೆಯ ಆಟಗಾರರು ತಮ್ಮ ವೃತ್ತಿಜೀವನದ ವಿವಿಧ ಹಂತಗಳಲ್ಲಿ ಈ ಬ್ಯಾಟ್‌ಗಳನ್ನು ಬಳಸಿದ್ದಾರೆ.

ಶುಭಮನ್ ಗಿಲ್ ಗೇಲಿ ಮಾಡಿದ್ದ ಪಾಕ್ ಬೌಲರ್ ಅಬ್ರಾರ್ ಅಹ್ಮದ್, ವಿರಾಟ್ ಕೊಹ್ಲಿಯನ್ನು ಮೆಚ್ಚಿ ಪೋಸ್ಟ್!
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ -ಪಾಕಿಸ್ತಾನ ಮುಖಾಮುಖಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.

Champions Trophy 2025: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯ? ಗಿಲ್‌ಗೆ ಸಾರಥ್ಯ!
ಕಳೆದ ಭಾನುವಾರ (ಫೆಬ್ರುವರಿ 23) ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕ್ ಇನಿಂಗ್ಸ್ ವೇಳೆ ರೋಹಿತ್ ಶರ್ಮಾ ಅವರಿಗೆ ಮಂಡಿ ನೋವು ಉಂಟಾಗಿತ್ತು. ಬಳಿಕ ಬ್ಯಾಟಿಂಗ್‌ಗೆ ಬಂದಾಗಲೂ ಓಡಲು ಕಷ್ಟಪಡುತ್ತಿದ್ದರು.

Champions Trophy 2025: ಗಿಲ್ ಬೌಲ್ಡ್; ಕಣ್ಸನ್ನೆ ಮೂಲಕ ಗೇಲಿ ಮಾಡಿದ ಅಬ್ರಾರ್; ಮೈದಾನದಲ್ಲಿ ಕೊಹ್ಲಿ ಮಾಡಿದ್ದೇನು? Video!
ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಇನ್ನು ಪಾಕಿಸ್ತಾನ ತಂಡ ಭಾರತ ವಿರುದ್ಧ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ಬ್ಯಾಟಿಂಗ್ ನಲ್ಲಿ ಪಾಕ್ ಆಟಗಾರರ ವೈಫಲ್ಯ ಬೆನ್ನಲ್ಲೇ ಕಳಪೆ ಫೀಲ್ಡಿಂಗ್ ನಿಂದಾಗಿ ತಂಡಕ್ಕೆ ದೊಡ್ಡ ಹಿನ್ನೆಡೆಯಾಗಿದೆ.

3rd ODI: ಗಿಲ್ ಸ್ಫೋಟಕ ಶತಕ; ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ; ಸರಣಿ ವೈಟ್‌ವಾಶ್ ಮಾಡಿದ ರೋಹಿತ್ ಪಡೆ!
ಭಾರತ ಮತ್ತೊಮ್ಮೆ ಇಂಗ್ಲೆಂಡ್ ವಿರುದ್ಧ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಎಲ್ಲಾ ವಿಭಾಗಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದೆ.

