Shubman Gill

ಲೋಕಸಭೆ ಚುನಾವಣೆಗೆ ಶುಭ್ಮನ್ ಗಿಲ್ 'ಐಕಾನ್'
ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಕ್ರಿಕೆಟಿಗ ಶುಭ್ಮನ್ ಗಿಲ್ ಅವರನ್ನು "ರಾಜ್ಯ ಐಕಾನ್" ಎಂದು ಘೋಷಿಸಿದೆ.

ಐಸಿಸಿ ರ‍್ಯಾಂಕಿಂಗ್: ಶುಭ್ ಮನ್ ಗಿಲ್, ರವಿ ಬಿಷ್ಣೋಯ್ ಗೆ ಅಗ್ರಸ್ಥಾನ; ಐದು ಫಾರ್ಮ್ಯಾಟ್ ಗಳಲ್ಲಿ ಭಾರತೀಯರೇ ಟಾಪ್!
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಬಿಡುಗಡೆಯಾಗಿದ್ದು, ಭಾರತದ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಮತ್ತು ಉದಯೋನ್ಮುಖ ಆಟಗಾರ ರವಿ ಬಿಷ್ಣೋಯ್ ಅಗ್ರ ಸ್ಥಾನಕ್ಕೇರಿದ್ದಾರೆ.

ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?
ಹಾರ್ದಿಕ್ ಪಾಂಡ್ಯ ನಿರ್ಗಮನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್(GT) ತನ್ನ ಹೊಸ ನಾಯಕನ ಘೋಷಿಸಿದೆ. ಶುಭಮನ್ ಗಿಲ್ ಈ ಯುವ ಭಾರತೀಯ ಆಟಗಾರ ಐಪಿಎಲ್, ಐಪಿಎಲ್ 2024ರ ಮುಂದಿನ ಋತುವಿನಲ್ಲಿ GTಯನ್ನು ಮುನ್ನಡೆಸಲಿದ್ದಾರೆ.

Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?
ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.

Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!
ಭಾನುವಾರ ಇಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಲೀಗ್‌ನ ತನ್ನ ಅಂತಿಮ ಪಂದ್ಯದಲ್ಲಿ 25 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ ಭಾರತವು ಮತ್ತೊಮ್ಮೆ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಬಂದ ಶುಭಮನ್ ಗಿಲ್ ಅವರು ಕಡಿಮೆ ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದರು.

ODI ICC Ranking: ಬಾಬರ್ ಅಜಂ ಹಿಂದಿಕ್ಕಿದ ಶುಭಮನ್ ಗಿಲ್ ನಂ.1 ಬ್ಯಾಟ್ಸ್‌ಮನ್, ಸಿರಾಜ್ ನಂ.1 ಬೌಲರ್!
ಭಾರತ ತಂಡದ ಭರವಸೆಯ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಐಸಿಸಿಯ ಇತ್ತೀಚಿನ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ನಂಬರ್-1 ಸ್ಥಾನಕ್ಕೇರಿದೆ. ಶುಭ್‌ಮನ್ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023: ರೋಹಿತ್ ಶರ್ಮಾ-ಶುಭ್ ಮನ್ ಗಿಲ್ ದಾಖಲೆ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಬ್ಯಾಟಿಂಗ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.

'ಶೇ.99ರಷ್ಟು'..: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಶುಭ್ ಮನ್ ಗಿಲ್ ಲಭ್ಯತೆ ಕುರಿತು ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ!!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಾಳಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆಟಗಾರ ಶುಭ್ ಮನ್ ಗಿಲ್ ಲಭ್ಯತೆ ಕುರಿತು ತಂಡದ ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ ನೀಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಚೇತರಿಕೆಯತ್ತ ಶುಭ್ ಮನ್ ಗಿಲ್, ಚೆನ್ನೈನಿಂದ ಅಹ್ಮದಾಬಾದ್ ಗೆ ಶಿಫ್ಟ್
ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಸ್ಟಾರ್ ಆಟಗಾರ ಶುಭ್ ಮನ್ ಗಿಲ್ ಇದೀಗ ಚೇತರಿಸಿಕೊಂಡಿದ್ದು, ವಿಶ್ರಾಂತಿಗಾಗಿ ಚೆನ್ನೈನಿಂದ ಅಹ್ಮದಾಬಾದ್ ಗೆ ಶಿಫ್ಟ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

