Shubman Gill

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭ್ ಮನ್ ಗಿಲ್ ಅಲಭ್ಯ
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯಲ್ಲಿ ಪಾಲ್ಗೊಂಡಿರುವ ಟೀಂ ಇಂಡಿಯಾದಿಂದ ಕಹಿ ಸುದ್ದಿಯೊಂದು ಹೊರಬಿದ್ದಿದ್ದು, ಡೆಂಗ್ಯೂ ಜ್ವರಕ್ಕೆ ತುತ್ತಾಗಿ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಶುಭ್ ಮನ್ ಗಿಲ್ 2ನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಏಷ್ಯನ್ ಗೇಮ್ಸ್ 2023 ಸೆಮೀಸ್ ಗೆ ಭಾರತ ಲಗ್ಗೆ: ನೇಪಾಳ ವಿರುದ್ಧ ಭರ್ಜರಿ ಶತಕ; ಗಿಲ್ ದಾಖಲೆ ಮುರಿದ ಜೈಸ್ವಾಲ್
ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದ ಪುರುಷರ ಕ್ರಿಕೆಟ್ ವಿಭಾಗದಲ್ಲಿ ನೇಪಾಳ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿರುವ ಭಾರತ ತಂಡದ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆಗಳನ್ನೆಲ್ಲಾ ಧೂಳಿಪಟ ಮಾಡಿದ್ದಾರೆ.

2ನೇ ಏಕದಿನ ಪಂದ್ಯ: ಕಾಂಗರೂಗಳ ವಿರುದ್ದ ಭರ್ಜರಿ ಬ್ಯಾಟಿಂಗ್, ಟೀಂ ಇಂಡಿಯಾ ಬೃಹತ್ ದಾಖಲೆ
ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ 399ರನ್ ಕಲೆಹಾಕಿದ ಭಾರತ ತಂಡ 'ಬೃಹತ್' ದಾಖಲೆ ನಿರ್ಮಿಸಿದೆ.

2ನೇ ಏಕದಿನ ಪಂದ್ಯ: ಆಸಿಸ್ ವಿರುದ್ದ ಶುಭ್ ಮನ್ ಗಿಲ್ ಭರ್ಜರಿ ಶತಕ, ಎಲೈಟ್ ಗ್ರೂಪ್ ಸೇರಿದ 'ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್'
ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್ ಶುಭ್ ಮನ್ ಗಿಲ್ ಭರ್ಜರಿ ಶತಕದೊಂದಿಗೆ ಅಪರೂಪದ ದಾಖಲೆ ಮೂಲಕ ಎಲೈಟ್ ಗ್ರೂಪ್ ಸೇರಿದ್ದಾರೆ.

ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

ಐಸಿಸಿ ಏಕದಿನ ರ‍್ಯಾಂಕಿಂಗ್: 3ನೇ ಸ್ಥಾನಕ್ಕೆ ಏರಿದ ಶುಭಮನ್ ಗಿಲ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನಕ್ಕೆ ಏರಿದ್ದಾರೆ.

ಏಷ್ಯಾಕಪ್ ಗೆ ಟೀಂ ಇಂಡಿಯಾ ಸಿದ್ಧತೆ: ತಂಡದ ಫಿಟ್ಟೆಸ್ಟ್ ಆಟಗಾರ ಕಿಂಗ್ ಕೊಹ್ಲಿ ಅಲ್ಲ.. ಯೋ-ಯೋ ಟೆಸ್ಟ್ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಗಿಲ್!
ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದ ಆಟಗಾರರು ತಂಡದ ಫಿಟ್ನೆಸ್ ಟೆಸ್ಟ್ ನಲ್ಲಿ ಪಾಲ್ಗೊಂಡಿದ್ದು, ಈ ಫಿಟ್ನೆಸ್ ಟೆಸ್ಟ್ ನಲ್ಲಿ ತಂದ ಫಿಟ್ಟೆಸ್ಟ್ ಆಟಗಾರ ಎಂದೇ ಖ್ಯಾತಿಗಳಿಸಿರುವ ವಿರಾಟ್ ಕೊಹ್ಲಿ ಗಿಂತಲೂ ಟೀಂ ಇಂಡಿಯಾ ಯಂಗ್ ಗನ್ ಶುಭ್ ಮನ್ ಗಿಲ್ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

26 ಇನ್ನಿಂಗ್ಸ್ ನಲ್ಲಿ ಗರಿಷ್ಠ ರನ್; ಪಾಕಿಸ್ತಾನದ ಬಾಬರ್ ಅಜಂ ದಾಖಲೆ ಮುರಿದ ಭಾರತದ ಶುಭ್‌ಮನ್ ಗಿಲ್!
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಾಡುತ್ತಿರುವ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಶುಭ್ ಮನ್ ಗಿಲ್ ಅರೂಪದ ದಾಖಲೆಯೊಂದನ್ನು ನಿರ್ಮಿಸಿದ್ದು, ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

