Shubman Gill

'ನಿಮ್ಮಿಂದಾಗಿಯೇ ನಾನು ಔಟ್ ಆದೆ': ಶುಭಮನ್ ಗಿಲ್ ವಿರುದ್ಧ ಗಂಭೀರ ಆರೋಪ ಮಾಡಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಇಶಾನ್ ಕಿಶನ್!
ಕ್ರಿಕೆಟ್

'ನಿಮ್ಮಿಂದಾಗಿಯೇ ನಾನು ಔಟ್ ಆದೆ': ಶುಭಮನ್ ಗಿಲ್ ವಿರುದ್ಧ ಗಂಭೀರ ಆರೋಪ ಮಾಡಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಇಶಾನ್ ಕಿಶನ್!

ಅಫ್ಘಾನಿಸ್ತಾನದ ಸ್ಪಿನ್ನರ್ ನಂಗೆಯಾಲಿಯಾ ಖರೋಟಿ ಬೌಲಿಂಗ್‌ನಲ್ಲಿ ಕಿಶನ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿದರು ಆದರೆ, ಹ್ಯಾಟ್ರಿಕ್ ಪೂರ್ಣಗೊಳಿಸುವ ಪ್ರಯತ್ನದಲ್ಲಿ ವಿಕೆಟ್ ಕಳೆದುಕೊಂಡರು.

'ಇದು ಭವಿಷ್ಯದಲ್ಲಿ ತಲೆನೋವಾಗಿ ಪರಿಣಮಿಸಬಹುದು'; ಶುಭಮನ್ ಗಿಲ್, ಗೌತಮ್ ಗಂಭೀರ್ ವಿರುದ್ಧ ಮಾಜಿ ಆಟಗಾರ ಕಿಡಿ
ಕ್ರಿಕೆಟ್

'ಇದು ಭವಿಷ್ಯದಲ್ಲಿ ತಲೆನೋವಾಗಿ ಪರಿಣಮಿಸಬಹುದು'; ಶುಭಮನ್ ಗಿಲ್, ಗೌತಮ್ ಗಂಭೀರ್ ವಿರುದ್ಧ ಮಾಜಿ ಆಟಗಾರ ಕಿಡಿ

ಬುಧವಾರ ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 170 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

Cricket: ಭಾರತಕ್ಕೆ ಒಂದೇ ದಿನ 3 ಗೆಲುವು; ಆಫ್ಘಾನಿಸ್ತಾನ ವಿರುದ್ಧವೇ 2 ಜಯಭೇರಿ
ಕ್ರಿಕೆಟ್

Cricket: ಭಾರತಕ್ಕೆ ಒಂದೇ ದಿನ 3 ಗೆಲುವು; ಆಫ್ಘಾನಿಸ್ತಾನ ವಿರುದ್ಧವೇ 2 ಜಯಭೇರಿ

ತ್ರಿಕೋನ ಏಕದಿನ ಸರಣಿ, ಆಫ್ಘಾನಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಹಾಗೂ ಮಹಿಳಾ ಟಿ20 ವಿಶ್ವಕಪ್ ಸರಣಿಗಳಲ್ಲಿ ಭಾರತ ಜಯಭೇರಿ ಭಾರಿಸಿದೆ.

2nd ODI: ರೆಹಮತ್ ಶಾ ಹೋರಾಟ ವ್ಯರ್ಥ, ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್ ಭರ್ಜರಿ ಜಯ
ಕ್ರಿಕೆಟ್

2nd ODI: ರೆಹಮತ್ ಶಾ ಹೋರಾಟ ವ್ಯರ್ಥ, ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್ ಭರ್ಜರಿ ಜಯ

ಡಾರ್ವಿಶ್ ರಸೂಲಿ 6 ರನ್ ಗಳಿಸಿದ್ದಾಗ ಗಾಯದ ಸಮಸ್ಯೆಗೆ ತುತ್ತಾಗಿ ಕ್ರೀಡಾಂಗಣ ತೊರೆದರೆ, ನಾಯಕ ಹಷ್ಮತುಲ್ಲಾ ಶಾಹಿದಿ 4, ಖರೋಟಿ 6, ರಷೀದ್ ಖಾನ್ 12, ಘಜನ್ ಫರ್ 1 ಮತ್ತು ಸಲೀಂ ಸಫಿ 9 ರನ್ ಗಳಿಸಿ ಔಟಾದರು.

2nd ODI: ಆಫ್ಘಾನಿಸ್ತಾನ ವಿರುದ್ಧ ಸ್ಫೋಟಕ ಬ್ಯಾಟಿಂಗ್; 403 ರನ್ ಬೃಹತ್ ಗುರಿ ನೀಡಿದ ಭಾರತ
ಕ್ರಿಕೆಟ್

2nd ODI: ಆಫ್ಘಾನಿಸ್ತಾನ ವಿರುದ್ಧ ಸ್ಫೋಟಕ ಬ್ಯಾಟಿಂಗ್; 403 ರನ್ ಬೃಹತ್ ಗುರಿ ನೀಡಿದ ಭಾರತ

ಭಾರತ ತಂಡ 49.5 ಓವರ್ ನಲ್ಲಿ 402 ರನ್ ಗಳಿಗೆ ಆಲೌಟ್ ಆಗಿ ಆಫ್ಘಾನಿಸ್ತಾನಕ್ಕೆ ಗೆಲ್ಲಲು 403 ರನ್ ಗಳ ಬೃಹತ್ ಟಾರ್ಗೆಟ್ ನೀಡಿತು.

India vs Afghanistan 2nd ODI: 77 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿದ ಗಿಲ್; ಕೊಹ್ಲಿಯ ದೊಡ್ಡ ದಾಖಲೆ ಪುಡಿಪುಡಿ!
ಕ್ರಿಕೆಟ್

India vs Afghanistan 2nd ODI: 77 ಎಸೆತಗಳಲ್ಲಿ ಭರ್ಜರಿ ಶತಕ ಬಾರಿಸಿದ ಗಿಲ್; ಕೊಹ್ಲಿಯ ದೊಡ್ಡ ದಾಖಲೆ ಪುಡಿಪುಡಿ!

ಶುಭಮನ್ ಗಿಲ್ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ 19 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರ ದಾಖಲೆಯನ್ನು ಮುರಿದರು.

India vs Afghanistan 1st ODI: 'ರೀಪ್ಲೆ ವೀಕ್ಷಿಸಿದ ಬಳಿಕ ರೋಹಿತ್ ಶರ್ಮಾ ತಮ್ಮ ರನೌಟ್‌ ಒಪ್ಪಿಕೊಂಡರು'- ನಾಯಕ ಶುಭಮನ್ ಗಿಲ್
ಕ್ರಿಕೆಟ್

India vs Afghanistan 1st ODI: 'ರೀಪ್ಲೆ ವೀಕ್ಷಿಸಿದ ಬಳಿಕ ರೋಹಿತ್ ಶರ್ಮಾ ತಮ್ಮ ರನೌಟ್‌ ಒಪ್ಪಿಕೊಂಡರು'- ನಾಯಕ ಶುಭಮನ್ ಗಿಲ್

ವಿಕೆಟ್‌ಗಳ ನಡುವೆ ಓಡುವಾಗ, ರೋಹಿತ್ ಗಿಲ್ ಕರೆಗೆ ಪ್ರತಿಕ್ರಿಯಿಸಲು ಪ್ರಯತ್ನಿಸುತ್ತಿದ್ದರು. ಆದರೆ, ಬೌಲರ್ ಪಿಚ್‌ನಾದ್ಯಂತ ಚೆಂಡಿನ ಕಡೆಗೆ ಓಡಿ ಅವರಿಗೆ ಡಿಕ್ಕಿ ಹೊಡೆದರು. ಇದು ರೋಹಿತ್‌ ಅವರನ್ನು ವಿಚಲಿತಗೊಳಿಸಿತು.

'ನೋ ರನ್' ಎಂದು ಶುಭಮನ್ ಗಿಲ್ ಕೂಗಿದರೂ ಕೇಳಿಸಿಕೊಳ್ಳದೆ ಓಡಿ ರೋಹಿತ್ ಶರ್ಮಾ ಎಡವಟ್ಟು; ರನೌಟ್ ಆದ ಹಿಟ್‌ಮ್ಯಾನ್‌ಗೆ ನಿರಾಸೆ!
ಕ್ರಿಕೆಟ್

'ನೋ ರನ್' ಎಂದು ಶುಭಮನ್ ಗಿಲ್ ಕೂಗಿದರೂ ಕೇಳಿಸಿಕೊಳ್ಳದೆ ಓಡಿ ರೋಹಿತ್ ಶರ್ಮಾ ಎಡವಟ್ಟು; ರನೌಟ್ ಆದ ಹಿಟ್‌ಮ್ಯಾನ್‌ಗೆ ನಿರಾಸೆ!

ಆರಂಭದಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ ಉತ್ತಮ ಆರಂಭ ಪಡೆದಿದ್ದರೂ, 39 ವರ್ಷದ ರೋಹಿತ್ ಶರ್ಮಾ ಅವರ ಇನಿಂಗ್ಸ್ ರನೌಟ್‌ನಿಂದಾಗಿ ಹಠಾತ್ತನೆ ಮೊಟಕುಗೊಂಡಿತು.

1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೊಹ್ಲಿ, ಧವನ್ ರೆಕಾರ್ಡ್ ಪತನ; ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gill
ಕ್ರಿಕೆಟ್

1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೊಹ್ಲಿ, ಧವನ್ ರೆಕಾರ್ಡ್ ಪತನ; ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gill

ಭಾರತದ ಪರ ನಾಯಕ ಶುಭ್ ಮನ್ ಗಿಲ್ ಕೇವಲ 66 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 84 ರನ್ ಕಲೆಹಾಕಿ ಗೆಲುವಿನ ರೂವಾರಿಯಾದರು.