ರಾಜ್ಯಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ 'ಶುದ್ಧ ತಿಂಡಿ' ಹೋಟೆಲ್ ಸುಟ್ಟು ಭಸ್ಮ
ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ.