ಕನ್ನಡ ಭಾಷೆ ಸಾಕಷ್ಟು ಶ್ರೀಮಂತವಾಗಿದ್ದು ಇನ್ನೂ ಸಾವಿರ ವರ್ಷ ಕಳೆದರೂ ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪದ್ಮನಾಭನಗರ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ್ಮ ಶೂದ್ರ ಶ್ರೀನಿವಾಸ್ ಹೇಳಿದರು...