Shudras

ನಮ್ಮ ಜಾತಿ ಯಾವುದೇ ಆಗಿರಲಿ, ನಾವೆಲ್ಲರೂ ಶೂದ್ರರೇ: ಸಿಎಂ ಸಿದ್ದರಾಮಯ್ಯ
ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.

ಬಿಜೆಪಿ ಗಾಳಕ್ಕೆ ಬೀಳಬೇಡಿ, RSS ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವಿಲ್ಲ: ಸಿದ್ದರಾಮಯ್ಯ
ಆರ್‌ಎಸ್‌ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ನೀಡುತ್ತಿರುವ ಸುಳ್ಳು ಆಶ್ವಾಸನೆಗಳ ಗಾಳಕ್ಕೆ ಜನರು ಬೀಳಬಾರದು. ಎರಡು ಸಂಘಟನೆಗಳು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು, ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.

ಮೆಕಾಲೆ ಶಿಕ್ಷಣ ವ್ಯವಸ್ಥೆ ಉದಾರೀಕರಣಗೊಳಿಸದಿದ್ದರೆ ಸನಾತನವಾದಿಗಳ ಮನೆಯಲ್ಲಿ ಗುಲಾಮನಾಗಿರುತ್ತಿದ್ದೆ ಎಂದಿದ್ದರು ಕುವೆಂಪು: ಮಹಾದೇವಪ್ಪ
ಬ್ರಿಟಿಷರು ದೇಶಕ್ಕೆ ದೊಡ್ಡ ಹಾನಿಯುಂಟು ಮಾಡಿದ್ದರೂ, ಲಾರ್ಡ್ ಮೆಕಾಲೆ ಅವರ ಶಿಕ್ಷಣ ವ್ಯವಸ್ಥೆಯ ಉದಾರೀಕರಣವು ಶೂದ್ರರಿಗೆ ಶಿಕ್ಷಣ ಪಡೆಯಲು ಸಹಾಯ ಮಾಡಿತು ಎಂದು ಅವರು ಹೇಳಿದರು. ಈ ಶಿಕ್ಷಣ ಉದಾರೀಕರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ದೊರೆಯಿತು ಎಂದರು.

ಧರ್ಮದ ಸೋಗಿನಲ್ಲಿ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ, ಶೂದ್ರರಿಗೆ ಮಾತ್ರ: ಎಸ್ ಪಿ ಪ್ರಧಾನ ಕಾರ್ಯದರ್ಶಿ ಮೌರ್ಯ
ಧರ್ಮದ ಸೋಗಿನಲ್ಲಿ ಬರುವ ಅವಹೇಳನಕಾರಿ ಟೀಕೆಗಳ ನೋವು ಅರ್ಥವಾಗೋದು ಮಹಿಳೆ ಹಾಗೂ ಶೂದ್ರರಿಗೆ ಮಾತ್ರ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಶೂದ್ರರು ರಾಜಕೀಯ ಶಕ್ತಿ ಗಳಿಸಿಕೊಳ್ಳಬೇಕು: ಮಹದೇವಪ್ಪ
ಪ್ರಜಾಪ್ರಭುತ್ವವಾದಿ ಡಾ. ಅಂಬೇಡ್ಕರ್ ರಚಿಸಿರುವ ಸಂವಿಧಾನದ ಆಶಯಗಳಿಗೆ ಯಾರಾದರೂ ಧಕ್ಕೆ ಉಂಟು ಮಾಡಿದರೆ ಭಾರತದಲ್ಲಿ ಕ್ರಾಂತಿ ನಡೆಯುತ್ತದೆ ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಎಚ್ಚರಿಕೆ..

