Shut

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!
ವಿದೇಶ

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಯೆಮೆನ್ ಮೂಲದ ಹೌತಿಗಳು ಯುದ್ಧಕ್ಕೆ ಕೈ ಜೋಡಿಸಿದರೆ ಹಾರ್ಮುಜ್ ಬಳಿಕ ಮತ್ತೊಂದು ನಿರ್ಣಾಯಕ ಜಲಸಂಧಿ ಬಾಬ್ ಎಲ್-ಮಂಡೇಬ್ ಬಂದ್ ಆಗುವ ಸಾಧ್ಯತೆಯಿದೆ.

ಬಾರ್ ಗಳನ್ನ ಮುಚ್ಚಿಸದ ಸರ್ಕಾರ, ವಿವಿಗಳನ್ನು ಮುಚ್ಚಿಸುತ್ತಿದೆ: ಆರ್. ಅಶೋಕ್ ಟೀಕೆ
ರಾಜ್ಯ

ಬಾರ್ ಗಳನ್ನ ಮುಚ್ಚಿಸದ ಸರ್ಕಾರ, ವಿವಿಗಳನ್ನು ಮುಚ್ಚಿಸುತ್ತಿದೆ: ಆರ್. ಅಶೋಕ್ ಟೀಕೆ

ಕರ್ನಾಟಕದಲ್ಲಿ ಬಾರ್ ಗಳನ್ನು ಮುಚ್ಚಿಸದ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ. ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಿದಂತೆ ಈಗ ಕಾಂಗ್ರೆಸ್ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿದೆ

ಮುಂಬೈ ವಿಮಾನ ನಿಲ್ದಾಣದಲ್ಲಿ ನಾಳೆ ಆರು ಗಂಟೆ ವಿಮಾನ ಹಾರಾಟ ಸ್ಥಗಿತ
ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ ನಾಳೆ ಆರು ಗಂಟೆ ವಿಮಾನ ಹಾರಾಟ ಸ್ಥಗಿತ

ರನ್‌ವೇ ನಿರ್ವಹಣೆಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಾಳೆ ಆರು ಗಂಟೆಗಳ ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆ
ದೇಶ

ಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆ

ಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ.

ಬೆಂಗಳೂರು: ಆರ್ಕಿಡ್ಸ್ ಶಾಲೆಯ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ ದಾಖಲು!
ರಾಜ್ಯ

ಬೆಂಗಳೂರು: ಆರ್ಕಿಡ್ಸ್ ಶಾಲೆಯ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ ದಾಖಲು!

ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಾರಿ ಹರಳೂರು ರಸ್ತೆಯಲ್ಲಿರುವ ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಸ್ಕೂಲ್‌ ನ ಬಾಗಿಲು ಹಾಕಿಸಲಾಗಿದೆ.

ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ.50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್!
ವಿದೇಶ

ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ.50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್!

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ
ರಾಜ್ಯ

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ

ಪೋಷಕರು ಶುಲ್ಕ ಪಾವತಿಸದ ಕಾರಣ ಖಾಸಗಿ ಶಾಲೆಗಳು ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದು ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಸಹ ತಲುಪಿವೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

ಪೋಸ್ಟ್ ಮ್ಯಾನ್ ಗೆ ಕೊರೋನಾ ಸೋಂಕು: ಮೂರು ದಿನಗಳ ಕಾಲ ಜಿಪಿಓ ಬಂದ್
ರಾಜ್ಯ

ಪೋಸ್ಟ್ ಮ್ಯಾನ್ ಗೆ ಕೊರೋನಾ ಸೋಂಕು: ಮೂರು ದಿನಗಳ ಕಾಲ ಜಿಪಿಓ ಬಂದ್

ಮನೆ ಮನೆಗೆ ತೆರಳುವ ಪೋಸ್ಟ್ ಮ್ಯಾನ್  ಕೊರೋನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಪ್ರಧಾನ ಅಂಚೆ ಕಚೇರಿಯನ್ನು ಮುಚ್ಚಲಾಗಿದೆ.

ಗಾಲ್ಫ್ ಆಟಗಾರನಿಗೆ ಕೊರೋನಾ ಸೋಂಕು: ಕರ್ನಾಟಕ ಗಾಲ್ಫ್ ಕ್ಲಬ್ ಬಂದ್
ಕ್ರೀಡೆ

ಗಾಲ್ಫ್ ಆಟಗಾರನಿಗೆ ಕೊರೋನಾ ಸೋಂಕು: ಕರ್ನಾಟಕ ಗಾಲ್ಫ್ ಕ್ಲಬ್ ಬಂದ್

ಗಾಲ್ಫ್‌ ಪಟುವೊಬ್ಬರಿಗೆ ಕೋವಿಡ್ –19 ಸೋಂಕು ಇರುವುದು ಖಚಿತವಾಗಿದ್ದು ಕರ್ನಾಟಕ ಗಾಲ್ಫ್ ಸಂಸ್ಥೆಯ (ಕೆಜಿಎ) ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ