shut down

ಹಣಕಾಸು ಕೊರತೆ: ಮುಚ್ಚುವ ಭೀತಿಯಲ್ಲಿ 600 ಅನುದಾನ ರಹಿತ ಕನ್ನಡ ಶಾಲೆಗಳು..!
ನಮ್ಮ ಶಾಲೆಯಲ್ಲಿ ನಾವು ವಿದ್ಯಾರ್ಥಿಗಳಿಂದ ಒಂದು ರೂಪಾಯಿ ಕೂಡ ಶುಲ್ಕ ಪಡೆಯುತ್ತಿಲ್ಲ, ಆದರೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತೇವೆ. ಶಾಲೆಗಳು ಮುಚ್ಚಿದರೆ, ಅನೇಕ ಶಿಕ್ಷಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುತ್ತಾರೆ.

ಭಾರತದ ಸಾಮಾಜಿಕ ಜಾಲತಾಣ ಸ್ಟಾರ್ಟ್ ಅಪ್ KOO ಶೀಘ್ರವೇ ಸ್ಥಗಿತ!
ಟ್ವಿಟರ್ ಗೆ ಪರ್ಯಾಯವಾಗಿ ಅಸ್ತಿತ್ವಕ್ಕೆ ಬಂದಿದ್ದ ಭಾರತೀಯ ಸಾಮಾಜಿಕ ಜಾಲತಾಣ ಕೂ ಶೀಘ್ರವೇ ಸ್ಥಗಿತಗೊಳ್ಳಲಿದೆ.

ನಾವು ಹೂಡಿಕೆ ಮಾಡಿರುವ stockbroker ಸಂಸ್ಥೆ ಮುಚ್ಚಿ ಹೋದರೆ ಮುಂದೇನು? (ಹಣಕ್ಲಾಸು)
ಷೇರು ಮಾರುಕಟ್ಟೆ ಅಂತಹ ಒಂದು ಮಾರ್ಗವನ್ನು ಕಲ್ಪಿಸಿಕೊಟ್ಟಿದೆ. ಆದರೆ ಷೇರು ಮಾರುಕಟ್ಟೆಯ ಬಗ್ಗೆ ಜನರಲ್ಲಿ ಒಂದು ರೀತಿಯ ಭಯ ಆವರಿಸಿದೆ. (ಹಣಕ್ಲಾಸು-415

ಮಾರ್ಚ್ 15 ರಿಂದ PayTm ಪೇಮೆಂಟ್ಸ್ ಬ್ಯಾಂಕ್ ಬಂದ್: ನೀವು ತಿಳಿಯಬೇಕಿರುವ ಮಾಹಿತಿಗಳಿವು...
ಪೇಟಿಎಂ ಪೇಮೆಂಟ್ ಬ್ಯಾಂಕ್ ಮಾ.15 ರಿಂದ ಬಂದ್ ಆಗಲಿದೆ.

ಇದು ಅನಿವಾರ್ಯದ ನೋವು: 40ಕ್ಕೆ ಓಟ ನಿಲ್ಲಿಸಿದ ಕನ್ನಡಿಗರ ಮನೆ ಮಗಳು 'ಮಂಗಳ' ಜನಪ್ರಿಯ ವಾರಪತ್ರಿಕೆ!
40 ವರ್ಷಗಳಿಂದ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆಯನ್ನು ನಿಲ್ಲಿಸಿದೆ. ಈ ಸುದ್ದಿಯನ್ನು ಕೇಳುತ್ತಲೇ ನಾಡಿನ ನೂರಾರು ಲೇಖಕರು, ಓದುಗರು ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್ಪಿಸಿಆರ್ ಶಿಫಾರಸು
ನಗರದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್ಪಿಸಿಆರ್) ಶಿಫಾರಸು ಮಾಡಿದೆ.

ದೆಹಲಿ ವಾಯು ಮಾಲಿನ್ಯ: ಸಿರಿಂಜ್ ಉತ್ಪಾದಕ ಸಂಸ್ಥೆ ಸ್ಥಗಿತಕ್ಕೆ ಸೂಚನೆ, ಕೋವಿಡ್ ಲಸಿಕೆ ಅಭಿಯಾನದ ಮೇಲೆ ಪರಿಣಾಮ ಸಾಧ್ಯತೆ
ದೆಹಲಿ ಹಾಗೂ ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಹರ್ಯಾಣದ ಫರೀದಾಬಾದ್ ನಲ್ಲಿರುವ ಸಿರೆಂಜ್ ಉತ್ಪಾದನಾ ಸಂಸ್ಥೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಾಗಿದೆ.

ಭಾರತದಲ್ಲಿ ಉತ್ಪಾದನೆ ನಿಲ್ಲಿಸಿದ ಫೋರ್ಡ್: ಚೆನ್ನೈ ನಲ್ಲಿ 3.3 ಸಾವಿರ ಮಂದಿಯ ಜೀವನ ಅತಂತ್ರ
ಅಮೆರಿಕದ ಆಟೋಮೊಬೈಲ್ ಸಂಸ್ಥೆ ಫೋರ್ಡ್ ಭಾರತದಲ್ಲಿನ ತನ್ನ ಎರಡು ಉತ್ಪದನಾ ಘಟಕಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದು ಚೆನ್ನೈ ನಲ್ಲಿರುವ 3,300 ಮಂದಿ ಉದ್ಯೋಗಿಗಳ ಜೀವನವನ್ನು ಡೋಲಾಯಮಾನ ಸ್ಥಿತಿಗೆ ದೂಡಿದೆ.

ಲಾಕ್ ಡೌನ್ ಎಫೆಕ್ಟ್: ಪರಿಸ್ಥಿತಿ ಸುಧಾರಿಸದಿದ್ದರೆ ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳ ಅಸ್ತಿತ್ವಕ್ಕೆ ಸಂಚಾಕಾರ!
ಸಣ್ಣ, ಮಧ್ಯಮ, ಮತ್ತು ಅತಿ ಸಣ್ಣ ಉದ್ಯಮಗಳ ಮೇಲೆ ಕೊರೋನಾ ಲಾಕ್ ಡೌನ್ ಗಾಯದ ಮೇಲೆ ಉಪ್ಪು ಸವರಿದಂತ ಪರಿಸ್ಥಿತಿ ನಿರ್ಮಾಣ ಮಾಡಿದೆ.

