Shut

ತೆರೆದ ಹಂಪಿ ವಿರೂಪಾಕ್ಷ ದೇವಾಲಯ: ಸ್ಮಾರಕ ವೀಕ್ಷಣೆಗೆ ಇಲ್ಲ ಅವಕಾಶ
ಹಂಪಿಯ ವಿರೂಪಾಕ್ಷ ದೇವಾಲಯ ತೆರೆದಿದ್ದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ನೀಡಲಾಗಿದೆ, ಆದರೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಂಪಿ ಸ್ಮಾರಕ ವೀಕ್ಷಣೆಗೆ ಪ್ರವಾಸಿಗರು ಇನ್ನೂ ಕಾಯಬೇಕಾಗಿದೆ.

ಕೊರೋನಾ ಎಫೆಕ್ಟ್; ಮಂಡ್ಯ ಬಹುತೇಕ ಸ್ಥಬ್ದ.!
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮಂಡ್ಯದಲ್ಲಿ ಇಂದು ಎಲ್ಲಾ ಚಿತ್ರಮಂದಿರಗಳು ಹಾಗೂ ಶಾಲಾ ಕಾಲೇಜುಗಳು ಬಂದ್ ಆಗಿದ್ದವು

ಬಾಗಲಕೋಟೆ:ಪ್ರವಾಹ ನಿಂತರೂ ಜಿಲ್ಲೆಯ ಸುಮಾರು 1, 200 ಶಾಲೆಗಳು ಬಂದ್
ಪ್ರವಾಹದ ನಂತರ ಜಿಲ್ಲೆಯ ಸುಮಾರು 1 ಸಾವಿರದ 200 ಸರ್ಕಾರಿ ಶಾಲೆಗಳು ದುಸ್ಥಿತಿಗೊಳ್ಳಗಾಗಿದ್ದು, ಸಂತ್ರಸ್ತರ ಪರಿಹಾರ ಕೇಂದ್ರಗಳಾಗಿ ಮಾರ್ಪಟ್ಟಿವೆ.

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಸಿಬ್ಬಂದಿ ಕೊರತೆ: ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿಯ ಪತ್ರಿಕೋದ್ಯಮ ವಿಭಾಗ ತಾತ್ಕಾಲಿಕ ರದ್ದು
ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿಯ ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ...

ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!
ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು...

ಬೆಳ್ಳಂದೂರು ಕೆರೆ ವ್ಯಾಪ್ತಿಯಲ್ಲಿರುವ 114 ಕಾರ್ಖಾನೆಗಳು ಸ್ಥಗಿತಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಬೆಳ್ಳಂದೂರು ಕೆರೆ ವ್ಯಾಪ್ತಿಯ 114 ಕಾರ್ಖಾನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. 1974 ರ ಮಾಲಿನ್ಯ ..

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದಾಗಿ ದೆಹಲಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ...

ಕಾಶ್ಮೀರ ಹಿಂಸಾಚಾರ: ಈದ್ ಸಂಭ್ರಮದ ನಡುವೆಯೂ 66ನೇ ದಿನಕ್ಕೆ ಕಾಲಿಟ್ಟ ಬಂದ್ ಆಚರಣೆ
ಪವಿತ್ರ ಹಬ್ಬ ಈದ್ ಮಿಲಾದ್ ಆಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಕಾಶ್ಮೀರದಲ್ಲಿ ಬಂದ್ ಆಚರಣೆ 66ನೇ ದಿನಕ್ಕೆ ಕಾಲಿಟ್ಟಿದೆ...

