ಕ್ರಿಕೆಟ್ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವೇಗಿ ಯಶ್ ದಯಾಳ್ ಕಂಟೆಂಟ್ ಕ್ರಿಯೆಟರ್ ಶ್ವೇತಾ ಪುಂಡಿರ್ ರನ್ನು ಗುಟ್ಟಾಗಿ ಮದುವೆಯಾಗಿದ್ದಾರೆ. ಈ ಜೋಡಿ ಫೆಬ್ರವರಿ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.