Shwetha Srivatsav

'ಚಿಕ್ಕಿಯ ಮೂಗುತಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್; ಚಿತ್ರತಂಡಕ್ಕೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್
ವಸ್ತ್ರ ವಿನ್ಯಾಸಕಿ ಮತ್ತು ಕಾದಂಬರಿಗಾರ್ತಿ ದೇವಿಕಾ ಜನಿತ್ರಿ ಅವರು 'ಚಿಕ್ಕಿಯ ಮೂಗುತಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ದೇಶಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ನಟಿ ಶ್ವೇತಾ ಶ್ರೀವಾತ್ಸವ್, ತಾರಾ, ಭವಾನಿ ಪ್ರಕಾಶ್ ಮತ್ತು ಆಕಾಂಕ್ಷಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

'ಹೋಪ್' ಕನ್ನಡ ಚಿತ್ರದ ಟ್ರೈಲರ್
ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ ಮತ್ತು ಶ್ವೇತಾ ಶ್ರೀವಾತ್ಸವ್ ಅಭಿನಯದ ಹೋಪ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಮತ್ತೆ ಬಣ್ಣ ಹಚ್ಚಲಿರುವ ಶ್ವೇತಾ ಶ್ರೀವಾತ್ಸವ್ : ಪೊಲೀಸ್ ಪಾತ್ರದಲ್ಲಿ ಕಮ್ ಬ್ಯಾಕ್
ಸುಮಾರು ಮೂರು ವರ್ಷಗಳಿಂದ ನಟನೆಯಿಂದ ದೂರು ಉಳಿದಿದ್ದ ಸ್ಯಾಂಡಲ್ ವುಡ್ ನಟಿ ಶ್ವೇತಾ ಶ್ರೀವಾತ್ಸವ್ ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳಲು ಸಜ್ಜಾಗಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಶ್ವೇತಾ ಶ್ರೀವಾತ್ಸವ್!
ಕನ್ನಡದ ಖ್ಯಾತ ನಟಿ ಶ್ವೇತಾ ಶ್ರೀವಾತ್ಸವ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ.

ಶ್ವೇತಾ ಶ್ರೀವಾತ್ಸವ್ ಹುಟ್ಟುಹಬ್ಬಕ್ಕೆ ಸಿನೆಮಾ ಉಡುಗೊರೆ
ಹೊಸ ನಿರ್ದೇಶಕ ಸಾಮ್ಯುಯೆಲ್ ಟೋನಿ ಅವರ ಇನ್ನು ಹೆಸರಿಡದ ಚಿತ್ರದಲ್ಲಿ ನಟಿ ಶ್ವೇತಾ ಶ್ರೀವಾತ್ಸವ್ ನಟಿಸಲಿದ್ದಾರೆ. ರಾಜೇಂದ್ರ ಪ್ರಸಾದ್ ನಿರ್ಮಾಣದ ಈ ಯೋಜನೆ ಸೆಪ್ಟೆಂಬರ್ ಅಂತ್ಯದಿಂದ

ಕಿರಗೂರಿನ ಗಯ್ಯಾಳಿಗಳು ನನ್ನ ಚೊಚ್ಚಲ ಚಿತ್ರ: ಶ್ವೇತಾ
ರಂಗಭೂಮಿಯಿಂದ ಕಿರುತೆರೆಗೆ ಜಿಗಿದು ನಂತರ ಬೆಳ್ಳಿತೆರೆಯಲ್ಲಿ 'ಸೈಬರ್ ಯುಗದೊಳ್ ನವ ಯುವ ಪ್ರೇಮ ಕಾವ್ಯಂ', 'ಸಿಂಪಲ್ ಆಗ್ ಒಂದು ಲವ್ ಸ್ಟೋರಿ' ಮತ್ತು

ಯಶ್ ಉತ್ತಮ ನಟ, ಶ್ವೇತಾ ಶ್ರೀವಾಸ್ತವ್‍ಗೆ ಶ್ರೇಷ್ಠ ನಟಿ ಪ್ರಶಸ್ತಿ
2014ನೇ ಸಾಲಿನ ಫಿಲ್ಮ್ ಫೇರ್ ಪ್ರಶಸ್ತಿ ಪ್ರದಾನವಾಗಿದ್ದು, ಮಿಸ್ಟರ್ ಆ್ಯಂಡ್ ಮಿಸ್ಸೆಸ್ ರಾಮಾಚಾರಿ ಚಿತ್ರದ ಅಭಿನಯಕ್ಕಾಗಿ ಯಶ್‍ಗೆ ಶ್ರೇಷ್ಠ ನಟ ಹಾಗೂ ಫೇರ್ ಆ್ಯಂಡ್ ಲವ್ಲಿ ಸಿನಿಮಾಕ್ಕಾಗಿ ಶ್ವೇತಾ ಶ್ರೀವಾಸ್ತವ್ ಅವರಿಗೆ ಶ್ರೇಷ್ಠ ನಟಿ ಪ್ರಶಸ್ತಿ ದೊರೆತಿದೆ...

