Shyam Benegal

ಸಕಲ ಸರ್ಕಾರಿ ಗೌರವದೊಂದಿಗೆ ಶ್ಯಾಮ್ ಬೆನಗಲ್ ಅಂತ್ಯಕ್ರಿಯೆ
ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ಅಂತ್ಯಕ್ರಿಯೆಯನ್ನು ದಾದರ್‌ನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ
ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ 90 ವರ್ಷದ ಶ್ಯಾಮ್ ಬೆನಗಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6:30ಕ್ಕೆ ನಿಧನರಾದರು ಎಂದು ಪುತ್ರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಗುಂಪು ಹಲ್ಲೆ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಿ:49 ಸೆಲಬ್ರಿಟಿಗಳಿಂದ ಪ್ರಧಾನಿಗೆ ಪತ್ರ
ಗಾಯಕಿ ಶುಭಾ ಮುದ್ಗಲ್, ನಟಿ ಕೊಂಕಣ್ ೇನ್ ಶರ್ಮಾ, ಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್, ಅನುರಾಗ್ ಕಶ್ಯಪ್ ಮತ್ತು ಮಣಿರತ್ನಂ ಸೇರಿದಂತೆ 49 ಮಂದಿ ಜನಪ್ರಿಯ ವ್ಯಕ್ತಿಗಳು....

ವೀಕ್ಷಕರು ಏನನ್ನು ನೋಡಬೇಕು, ನೋಡಬಾರದು ಎಂಬುದನ್ನು ಸೆನ್ಸಾರ್ ಹೇಳಬಾರದು: ಶ್ಯಾಮ್ ಬೆನೆಗಲ್
ಲಿಪ್'ಸ್ಟಿಕ್ ಅಂಡರ್ ಮೈ ಬುರ್ಖಾ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಲು ನಿರಾಕರಿಸಿರುವುದಕ್ಕೆ ಸಾಕಷ್ಟು ವಿರೋಧಗಳ ವ್ಯಕ್ತವಾಗುತ್ತಿದ್ದು, ಸೆನ್ಸಾರ್ ಮಂಡಳಿ ವಿರುದ್ಧ ಹಿರಿಯ ನಿರ್ದೇಶಕ ಶ್ಯಾಮ್ ಬೆನೆಗಲ್...

ನಾನು ನೋಡೋಕೆ ಚೆನ್ನಾಗಿಲ್ಲ ಅದಕ್ಕೆ ಸಿನಿಮಾದಲ್ಲಿ ಚಾನ್ಸ್ ಸಿಕ್ತು
"ನಾನು ನೋಡೋಕೆ ಚೆನ್ನಾಗಿಲ್ಲ ಎಂಬ ಕಾರಣದಿಂದೇಲ ನನಗೆ ಸಿನಿಮಾದಲ್ಲಿ ಅವಕಾಶ ಸಿಕ್ಕಿತು " ಹೀಗಂತ ಹೇಳಿದ್ದು...

