ದೇಶನಗುವುದೋ, ಅಳುವುದೋ?: ಪಿಎಂ ಮೋದಿ ವಿರುದ್ಧ ಕಣಕ್ಕಿಳಿದಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ!
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ನಾಮಪತ್ರ ಸಲ್ಲಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ.