ರಾಜ್ಯಹಿರಿಯ ಪತ್ರಕರ್ತ ಎಸ್.ಕೆ ಶ್ಯಾಮಸುಂದರ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ಶ್ಯಾಮಸುಂದರ್ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು. ನಿರಂತರವಾಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.