si Jagadeesh

ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದ ಎಸ್ ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿ ಹರೀಶ್ ಬಾಬು
ಎಸ್.ಐ ಜಗದೀಶ್ ಕೊಲೆ ಪ್ರಕರಣದ ಆರೋಪಿ ಹರೀಶ್ ಬಾಬು, ವಿದ್ಯಾರಣ್ಯಪುರ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಹಾಗೂ ಠಾಣೆ ಸಿಬ್ಬಂದಿಯನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಜಗದೀಶ್ ಹತ್ಯೆ ಪ್ರಕರಣ: ಪಾಪ ನಿವಾರಣೆ ಸ್ಥಳದಲ್ಲೇ ಪೊಲೀಸರ ಮಹಜರ್
ಎಸ್.ಐ ಜಗದೀಶ್ ಕೊಲೆ ನಂತರ ಹಂತಕರು ತೆರಳಿದ್ದ ಸ್ಥಳದಲ್ಲೆಲ್ಲ ಮಹಜರ್ ಮಾಡಲೆಂದು ಪೊಲೀಸರು ಇಬ್ಬರನ್ನೂ ಮಂತ್ರಾಲಯ ಮತ್ತು ಕರ್ನೂಲಿಗೆ ಕರೆದೊಯ್ದಿದ್ದಾರೆ.

ಎಸ್ ಐ ಜಗದೀಶ್ ಅವರ ಸರ್ವೀಸ್ ರಿವಾಲ್ವರ್ ನಲ್ಲಿ ಬುಲೆಟ್ ಇರಲಿಲ್ಲ!
ಹತ್ಯೆಯಾದ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಎಸ್.ಜಗದೀಶ್ ಅವರ ಸರ್ವಿಸ್ ರಿವಾಲ್ವರ್‌ನಲ್ಲಿ ಬಲೆಟ್‌ಗಳೆ ಇರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

