ರಾಜ್ಯತಮಿಳುನಾಡು ಎಸ್ಐ ಹತ್ಯೆ: ಬೆಂಗಳೂರಿನ ಇಬ್ಬರು ಸೇರಿ 6 ಮಂದಿ ವಿರುದ್ಧ ಎನ್ಐಎ ಚಾರ್ಜ್'ಶೀಟ್
ಜಿಹಾದ್'ನ ಭಾಗವಾಗಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಇಸಿಸಿ ಭಯೋತ್ಪಾದಕ ಹಾಗೂ ಬೆಂಗಳೂರಿನ ಇಬ್ಬರು ಸೇರಿ ಒಟ್ಟು 6 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದೆ.