ರಾಜ್ಯಬೆಂಗಳೂರು: ಇಬ್ಬರು ಮಕ್ಕಳ ಹತ್ಯೆ! ಪತ್ನಿ ವಿರುದ್ಧ ಪತಿಯ ಆರೋಪ
ವೈವಾಹಿಕ ವಿವಾದದಿಂದಾಗಿ ತನ್ನ ಪತ್ನಿ ಮಮತಾ ಮಕ್ಕಳನ್ನು ಹತ್ಯೆ ಮಾಡಿದ್ದಾಳೆ ಎಂದು ಕೊಲೆಯಾದ ಮಕ್ಕಳ ತಂದೆ ಸುನೀಲ್ ಕುಮಾರ್ ಸಾಹೋ ಆರೋಪಿಸಿದ್ದಾರೆ. ಜಾರ್ಖಂಡ್ ಮೂಲಕ ಸಾಹೋ ಗುರುವಾರ ರಾತ್ರಿ 9-30ಕ್ಕೆ ಮನೆಗೆ ವಾಪಸ್ಸಾದಾಗ ಮಕ್ಕಳ ಮೃತದೇಹ ಕಂಡುಬಂದಿದೆ.