ರಾಜಕೀಯನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ
ರಾಜಕೀಯ ನಿಶ್ಯಕ್ತಿ ಅನ್ನೋದೇ ಇಲ್ಲವೇ ಇಲ್ಲ, ಮುಂದೆಯೂ ಇಲ್ಲ, ಇವಾಗ್ಲೂ ಕೂಡ ಇಲ್ಲ. ನೀವು ಏನಾದರೂ ಹಾಗೇ ಅಂದುಕೊಂಡರೆ ಅದು ತಪ್ಪು ಮಾಹಿತಿ ಎಂದ ಬಿಜೆಪಿ ನಾಯಕರಿಗೆ ಸಿಎಂ ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯಪ್ರವೇಶಕ್ಕೂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.