Siddaganga Mutt

ಶ್ರೀಗಳ ಭಕ್ತರು ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯದಲ್ಲಿ ಕೊಂಚ ಸುಧಾರಣೆ: ಡಾ.ಪರಮೇಶ್
ಸಿದ್ದಗಂಗಾ ಶ್ರೀಗಳ ಆರೋಗ್ಯ ಮೊದಲಿಗಿಂತಲೂ ಕೊಂಚ ಸುಧಾರಣೆಯಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ನಮ್ಮ ಪ್ರಯತ್ನ ಮುಂದುವರೆದಿದೆ: ಡಾ.ಪರಮೇಶ್
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ದೌಡಾಯಿಸುತ್ತಿರುವ ಗಣ್ಯರು
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ಗಣ್ಯರ ದೌಡು

ಶ್ರೀಗಳ ಆರೋಗ್ಯದಲ್ಲಿ ಏರುಪೇರು; ಮಠಕ್ಕೆ ಪೊಲೀಸ್ ಸರ್ಪಗಾವಲು
ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಮಕ್ಕಳು ಭೋಜನ ಸ್ವೀಕರಿಸಿದ ನಂತ್ರ ನನ್ನ ಸಾವಿನ ಸುದ್ದಿ ಪ್ರಕಟಿಸಿ, ದಾಸೋಹಿ ಶ್ರೀಗಳು
ತ್ರಿವಿಧ ದಾಸೋಹದ ಮೂಲಕವೇ ಜಗತ್ತಿನಲ್ಲಿ ಸಿದ್ದಗಂಗಾ ಮಠ ಪ್ರಖ್ಯಾತಿ ಪಡೆದಿದೆ. ಇನ್ನು ಮಠದ ಶ್ರೀಗಳಾದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯದಲ್ಲಿಯೂ ಮನವೀಯತೆ ಮೆರೆದಿದ್ದಾರೆ.

ಪವಾಡ ಪುರುಷ: 111 ವರ್ಷ ಬಹಳ ಆಯ್ತು, ಅಂದಿದ್ರೂ ಶಿವಕುಮಾರ ಸ್ವಾಮೀಜಿ!
ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇತ್ತೀಚೆಗೆ ಕಿರಿಯ ಸ್ವಾಮೀಜಿಗಳ ಹತ್ತಿರ ನನಗೆಷ್ಟು...

ಹೀಗಿದೆ ನೋಡಿ ತ್ರಿವಿಧ ದಾಸೋಹಿಯ ಕಾರ್ಯಕ್ಷೇತ್ರ ಸಿದ್ದಗಂಗಾ ಮಠದ ಸುವರ್ಣ ಪರಂಪರೆ
ಕಾಯಕ ಯೋಗಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಕಾರ್ಯಕ್ಷೇತ್ರವಾಗಿದ್ದ ತುಮಕೂಯ್ರಿನ ಸಿದ್ದಗಂಗಾ ಮಠಕ್ಕೆ ಅದರದೇ ಆದ ಸುವರ್ಣ ಇತಿಹಾಸ ಇದೆ.

ಇಂದು ಮಧ್ಯಾಹ್ನ ತುಮಕೂರಿನಲ್ಲಿ, ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜು, ಕಚೇರಿಗಳಿಗೆ ರಜೆ
ಶಿವಕುಮಾರ ಸ್ವಾಮಿಜಿಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದಿಂದ ತುಮಕೂರಿನಲ್ಲಿ ಮತ್ತು ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪರಮಪೂಜ್ಯ ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾಗಿದ್ದಾರೆ: ಸಿಎಂ ಕುಮಾರಸ್ವಾಮಿ
ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿ ಅವರು ಇಂದು ಲಿಂಗೈಕ್ಯರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

