Siddaganga Seer

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ನೈಸ್ ಮುಖ್ಯಸ್ಥ ಅಶೋಕ್ ಖೇಣಿ ವಿರುದ್ಧ ದೂರು
ರಾಜ್ಯ

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ನೈಸ್ ಮುಖ್ಯಸ್ಥ ಅಶೋಕ್ ಖೇಣಿ ವಿರುದ್ಧ ದೂರು

ಖಾಸಗಿ ಸುದ್ದಿ ವಾಹಿನಿಯೊಂದರ ಇತ್ತೀಚಿನ ಸಂದರ್ಶನವೊಂದರಲ್ಲಿ ಖೇಣಿ ಅವರು ಸ್ವಾಮೀಜಿಯವರ ಬಗ್ಗೆ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ವೀರೇಂದ್ರ ಹೆಗಡೆ ಸಮಾಜ ಸೇವೆಗೆ ಸರಿಸಾಟಿಯಿಲ್ಲ: ಸಿದ್ದಗಂಗಾ ಶ್ರೀ
ರಾಜ್ಯ

ವೀರೇಂದ್ರ ಹೆಗಡೆ ಸಮಾಜ ಸೇವೆಗೆ ಸರಿಸಾಟಿಯಿಲ್ಲ: ಸಿದ್ದಗಂಗಾ ಶ್ರೀ

ಧರ್ಮಸ್ಥಳವು ಕೋಮು ಸೌಹಾರ್ದತೆಗೆ ಹೆಸರುವಾಸಿಯಾದ ಪವಿತ್ರ ಸ್ಥಳವಾಗಿದೆ. ಅವರ ಅಜ್ಜ ದಿವಂಗತ ಮಂಜಯ್ಯ ಹೆಗ್ಗಡೆ ಅವರ ಕನಸಂತೆ ಮತ್ತು ಅವರ ತಂದೆ ರತ್ನವರ್ಮ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವೀರೇಂದ್ರ ಹೆಗಡೆ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.

ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ನೀಡಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಒತ್ತಾಯ
ರಾಜ್ಯ

ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ನೀಡಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಒತ್ತಾಯ

ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆಯಾದ ಬೆನ್ನಲ್ಲೇ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳಿಗೂ ದೇಶದ ಅತ್ಯುನ್ನತ ನಾಗರಿಕ ಗೌರವ ಸಿಗಬೇಕೆಂಬ ಸಿಗಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಗುಬ್ಬಿ ಕ್ಷೇತ್ರದಿಂದ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ; ಎಂಟಿಬಿ - ಕಾರಜೋಳ ಸಹ ಪುತ್ರರಿಗೆ ಟಿಕೆಟ್ ಬೇಡಿಕೆ: ಸೋಮಣ್ಣ
ರಾಜಕೀಯ

ಗುಬ್ಬಿ ಕ್ಷೇತ್ರದಿಂದ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ; ಎಂಟಿಬಿ - ಕಾರಜೋಳ ಸಹ ಪುತ್ರರಿಗೆ ಟಿಕೆಟ್ ಬೇಡಿಕೆ: ಸೋಮಣ್ಣ

ಚಾಮರಾಜನಗರದ ಯಾವುದಾದರೂ ಕ್ಷೇತ್ರದಿಂದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರನ್ನು ಗುಬ್ಬಿಯಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಣತಂತ್ರ ರೂಪಿಸಿದೆ ಎನ್ನಲಾಗಿದೆ.

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ
ರಾಜ್ಯ

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ

ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ನೀಡಿದ್ರೆ ಆ ಪ್ರಶಸ್ತಿಗೆ ಗೌರವ ಹೆಚ್ಚುತ್ತದೆ: ಬಾಬಾ ರಾಮ್‌ದೇವ್
ರಾಜ್ಯ

ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ನೀಡಿದ್ರೆ ಆ ಪ್ರಶಸ್ತಿಗೆ ಗೌರವ ಹೆಚ್ಚುತ್ತದೆ: ಬಾಬಾ ರಾಮ್‌ದೇವ್

ನಡೆದಾಡುವ ದೇವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಬೆನ್ನಲ್ಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬ ಕೂಗು...

ಶೋಕಾಚರಣೆ ಹೊರತಾಗಿಯೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ, ಬಿಜೆಪಿ ತೀವ್ರ ವಿರೋಧ
ರಾಜ್ಯ

ಶೋಕಾಚರಣೆ ಹೊರತಾಗಿಯೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ, ಬಿಜೆಪಿ ತೀವ್ರ ವಿರೋಧ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದರ ನಡುವೆಯೇ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅದ್ಧೂರಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

ಸಿದ್ಧಗಂಗಾ ಶ್ರೀಗಳಿಗೆ ಅವರೇ ಸಾಟಿ: ಅನಾರೋಗ್ಯದ ನಡುವೆಯೂ ವಿಭೂತಿ ಧಾರಣೆ, ಧಾರ್ಮಿಕ ಕೈಂಕರ್ಯ!
ರಾಜ್ಯ

ಸಿದ್ಧಗಂಗಾ ಶ್ರೀಗಳಿಗೆ ಅವರೇ ಸಾಟಿ: ಅನಾರೋಗ್ಯದ ನಡುವೆಯೂ ವಿಭೂತಿ ಧಾರಣೆ, ಧಾರ್ಮಿಕ ಕೈಂಕರ್ಯ!

ಎಂಥಹ ಪರಿಸ್ಥಿತಿಯಲ್ಲೂ ಶಿವಪೂಜೆ, ಧಾರ್ಮಿಕ ಕೈಂಕರ್ಯಗಳನ್ನು ಬಿಡದೇ ಎಂದಿಗೂ ಮಾದರಿಯಾಗಿರುವ ಸಿದ್ಧಗಂಗಾ ಶ್ರೀಮಠದ ಡಾ.ಶಿವಕುಮಾರಸ್ವಾಮಿಗಳವರು ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯ...

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ, ಆದರೆ ದರ್ಶನಕ್ಕೆ ಅವಕಾಶ ಇಲ್ಲ
ರಾಜ್ಯ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ, ಆದರೆ ದರ್ಶನಕ್ಕೆ ಅವಕಾಶ ಇಲ್ಲ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ನೆನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡ ಹೆಚ್ಚಾಗಿತ್ತು, ಅದಕ್ಕೆ ಚಿಕಿತ್ಸೆ ನೀಡಲಾಗಿದೆ ಶ್ವಾಸಕೋಶದಲ್ಲಿ ಸೋಂಕಿನ ಅಂಶ ಕಡಿಮೆಯಾಗಿದೆ ಎಂದು ಡಾ.ಪರಮೆಶ್ ತಿಳಿಸಿದ್ದಾರೆ.