ರಾಜ್ಯಶಿವಮೊಗ್ಗ: 40 ಸಾವಿರ ಲಂಚಕ್ಕೆ ಕೈಯೊಡುತ್ತಿದ್ದ KAS ಅಧಿಕಾರಿ ಸೇರಿ ಇಬ್ಬರು Lokayukta ಬಲೆಗೆ!
40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.