ರಾಜ್ಯಸಿದ್ದಲಿಂಗಯ್ಯ ನಿಧನ: ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ
ದಲಿತ ಕವಿ, ಡಾ. ಸಿದ್ದಲಿಂಗಯ್ಯ (66) ಕೊರೋನಾದಿಂದ ನಿಧನರಾಗಿದ್ದಾರೆ. ಹಿರಿಯ ಕವಿ, ಬಂಡಾಯ, ದಲಿತ ಸಾಹಿತ್ಯದ ಮೇರು ಧ್ವನಿಯಾಗಿದ್ದ ಸಿದ್ದಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.