Siddamaraiah

ಮುಡಾ ನಿವೇಶನಗಳನ್ನು ಹಿಂದಿರುಗಿಸಿದ ಸಿದ್ದು ಪತ್ನಿ. ಹಂದಿ ಹೇಳಿಕೆ; ADGP ಚಂದ್ರಶೇಖರ್ ವಿರುದ್ಧ ಅಮಿತ್ ಶಾಗೆ HDK ದೂರು; ಸ್ವಾಮೀಜಿಗೆ 1 ಕೋಟಿ ರೂ. ವಂಚನೆ: JDS ಮುಖಂಡನ ಬಂಧನ! ಇವು ಇಂದಿನ ಪ್ರಮುಖ ಸುದ್ದಿಗಳು 01-10-24

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್, ಲಾಬಿ ದೆಹಲಿಗೆ ಶಿಫ್ಟ್: ಮೇ 18ಕ್ಕೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವ ಮೂಲಕ ಅಭೂತಪೂರ್ವ ಗೆಲುವು ಕಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದಾರೆ.

