Siddapura

ಸಿದ್ದಾಪುರ: ಆನೆ ದಾಳಿಗೆ ಅಪಾರ ಬೆಳೆಹಾನಿ; ಒಗ್ಗಟ್ಟಿನಿಂದ ಸಲಗ ಹಿಮ್ಮೆಟ್ಟಿಸಿದ ಗ್ರಾಮಸ್ಥರು
ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಗಡ್ಡಕ್ಕೆ ಮಧ್ಯರಾತ್ರಿ ನುಗ್ಗಿರುವ ಒಂಟಿ ಸಲಗವೊಂದು ಗ್ರಾಮದಲ್ಲಿದ್ದ ಬೆಳೆಗಳಿಗೆ ಹಾನಿಯುಂಟು ಮಾಡುತ್ತಿತ್ತು.

ಸಿದ್ದಾಪುರ: ಕಾಡಾನೆ ದಾಳಿಯಲ್ಲಿ ಎಸ್ಟೇಟ್ ಮಾಲೀಕ, ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗೆ ಗಾಯ
ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಉತ್ತರ ಕನ್ನಡ: ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಾಲಕಿ ಸಾವು
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲ್ಲೂಕಿನ ಹೊಸ ಪ್ರದೇಶಗಳಿಗೆ ಕೆಎಫ್‌ಡಿ ನಿಧಾನವಾಗಿ ಹರಡುತ್ತಿದೆ.

ಏಕೈಕ ಸೇತುವೆ ಉಳಿಸಲು ಸಿದ್ದಾಪುರದ ಅಣಲೆಬೈಲು ಗ್ರಾಮಸ್ಥರ ಹೋರಾಟ!
ಕನಿಷ್ಠ 6 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಸೇತುವೆಯನ್ನು ಉಳಿಸಲು ಅಣಲೆಬೈಲ್ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. 2020ರಿಂದ ಸೇತುವೆಯ ಪಿಲ್ಲರ್‌ಗಳ ಸುತ್ತಲೂ ಮರಳಿನ ಚೀಲಗಳನ್ನು ಹಾಕಿ ಅದನ್ನು ಉಳಿಸಲು ಹೆಣಗಾಡುತ್ತಿದ್ದಾರೆ.

ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ'ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗಡೆ ಸಾಧನೆ!
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ.

4 ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಫಲ: ಮಡಿಕೇರಿ ಕಕ್ಕಟ್ಟು ಕಾಡು ಗ್ರಾಮಕ್ಕೆ ಡಾಂಬರು ರಸ್ತೆ!
ನಾಲ್ಕು ದಶಕಗಳಿಗೂ ಅಧಿಕ ಕಾಲದ ಪ್ರತಿಭಟನೆ ಮತ್ತು 9 ವರ್ಷಗಳ ಕಾನೂನು ಸಮರ ಕೊನೆಗೂ ...

