ರಾಜ್ಯಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ವ್ಯಕ್ತಿಯ ಹತ್ಯೆ: MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು; ಇದೇನಿದು ಹರಿಪ್ರಸಾದ್ ಆರೋಪ?
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹರಿಪ್ರಸಾದ್. ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.