ರಾಜ್ಯಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದೆ.