ರಾಜ್ಯತೋಂಟದಾರ್ಯ ಸ್ವಾಮೀಜಿ ಬಸವಣ್ಣನವರ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ: ದಿಂಗಾಲೇಶ್ವರ ಸ್ವಾಮೀಜಿ
2017-18ರಲ್ಲಿ ಲಿಂಗಾಯತ ಪ್ರತ್ಯೆಕ ಧರ್ಮ ಹೋರಾಟ ಸಮಿತಿಯ ಬ್ಯಾನರ್ ಅಡಿಯಲ್ಲಿ ಆಂದೋಲನ ಆರಂಭವಾಗಿತ್ತು. ಈಗ, ಅವರೇ ತಮ್ಮ ಧರ್ಮವನ್ನು ಬಸವ ಧರ್ಮ ಎಂದು ಗುರುತಿಸುವಂತೆ ಕೇಳುತ್ತಾ ಸಮುದಾಯಗಳಲ್ಲಿ ಬಿರುಕು ಮೂಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.