Siddaramaia

ಡಿ.ಕೆ ಶಿವಕುಮಾರ್ ಔತಣಕೂಟ: 2028ರ ವಿಧಾನಸಭೆ ಚುನಾವಣೆ ಗೆಲುವಿಗೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ
ಅವರ ಪೋಸ್ಟ್ನಲ್ಲಿ, 2023ರ ವಿಧಾನಸಭೆ ಚುನಾವಣೆಯಂತೆಯೇ ಇಬ್ಬರ ನಾಯಕತ್ವದ ಸಮನ್ವಯದಿಂದ ಕಾಂಗ್ರೆಸ್ ಪಕ್ಷವನ್ನು 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಗುರಿ ಹೊಂದಿರುವುದನ್ನು ಸೂಚಿಸಿದಂತೆ ಕಾಣಿಸಿದೆ.

ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಪ್ರಮೋಷನ್ ಸಿಕ್ಕರೆ ಖುಷಿಯಾಗುತ್ತೆ: ನಾಯಕತ್ವ ಬದಲಾವಣೆ ಬಗ್ಗೆ ಪರಮೇಶ್ವರ ಪ್ರತಿಕ್ರಿಯೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಹುದು ಎಂಬ ವದಂತಿಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತು ಮಾಡಿದೆ: ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 11 ಮಹಡಿ ಅನುಮೋದನೆ
ನಗರದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ನಾಗರಿಕರಿಗೆ ವಾಸಿಸಲು ಮನೆ ನಿರ್ಮಾಣ ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಮಾಜಿ ಸಿಎಂ ...

ಸೋನಿಯಾ ಗಾಂಧಿ ಕೃಪಾಕಟಾಕ್ಷದಿಂದ ನಾನು ಸಿಎಂ ಆದೆ: ಸಿದ್ದರಾಮಯ್ಯ
ಬಿಜೆಪಿ ನಾಯಕರ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬುದ್ಧಿ ಇಲ್ಲ....

ಧರ್ಮದ ದೃಷ್ಟಿಯಿಂದ ಟಿಪ್ಪು ಸುಲ್ತಾನ್' ನೋಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಧರ್ಮದ ದೃಷ್ಟಿಯಿಂದ ಟಿಪ್ಪು ಸುಲ್ತಾನ್ ಅವರನ್ನು ನೋಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ...

ಸಂಪುಟಕ್ಕೆ ತಿಮ್ಮಾಪುರ: ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಬಲ್ಯಕ್ಕೆ ಸಾಕ್ಷಿ, ವಿಪಕ್ಷಗಳಿಗೆ ಅಸ್ತ್ರ!
ಹಲವರ ವಿರೋಧಗಳ ನಡುವೆ ಎಂಎಲ್ ಸಿ ಆರ್ .ಬಿ ತಿಮ್ಮಾಪುರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದು ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಪ್ರಾಬಲ್ಯಕ್ಕೆ..

ಕಾವೇರಿ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಕೆಆರ್ ಎಸ್, ಕಬಿನಿಯಿಂದ ನೀರು ಬಿಡಲು ಸಿಎಂ ಆದೇಶ
ಕಾವೇರಿ ಅಚ್ಚುಕಟ್ಟು ಪ್ರದೇಶದ ಕೃಷಿ ಬೆಳೆಗಳಿಗೆ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ನೀರು ಬಿಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ....

