ರಾಜಕೀಯಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಜಾರಿಗೆ ತರಲು ಕ್ರಮ: ಸಿದ್ದರಾಮಯ್ಯ
ದಲಿತ ಉಪಪಂಗಡಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಕುರಿತು ತಾವು ಮುಖ್ಯಮಂತ್ರಿಯಾಗಿದ್ದಾಗ ವಿಫಲರಾಗಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು, ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.