ರಾಜ್ಯಪಾರಂಪರಿಕ ಇತಿಹಾಸ-ಹೆಗ್ಗುರುತುಗಳ ಅಳಿಸಿಹಾಕುವ ಯಾವುದೇ ನಿರ್ಣಯ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ: ಯದುವೀರ್ ಆಕ್ಷೇಪ
ಪ್ರಿನ್ಸೆಸ್ ರೋಡ್ ಮೈಸೂರಿನ ಇತಿಹಾಸ ಮತ್ತು ಒಡೆಯರ್ ಕುಟುಂಬದ ಪರಂಪರೆಯನ್ನು ಒಳಗೊಂಡಿದೆ. ಇದನ್ನು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಮರುನಾಮಕರಣ ಮಾಡುವುದರಿಂದ ನಗರದ ಪರಂಪರೆಯ ಪ್ರಮುಖ ಸಂಬಂಧವನ್ನು ಅಳಿಸಿಹಾಕಿದಂತಾಗುತ್ತದೆ.